BJP ಗೆಲ್ಲಿಸಿದರೆ ಸಂವಿಧಾನವನ್ನೇ ಬದಲಾಯಿಸ್ತಾರೆ, ಹುಷಾರು: ಪರಮೇಶ್ವರ್
Team Udayavani, Apr 2, 2024, 9:03 PM IST
ಕೊರಟಗೆರೆ: ಲೋಕಸಭಾ ಚುನಾವಣೆ ದೇಶದ ದಿಕ್ಕನ್ನೇ ಬದಲಾಯಿಸುವಂತಹ ಚುನಾವಣೆ. ಈಗಾಗಲೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಆಡಳಿತದ ವ್ಯವಸ್ಥೆ, ಮಂತ್ರಿಗಳ ನಡವಳಿಕೆ ಗಮನಿಸಿದರೆ ಪ್ರಜಾಪ್ರಭುತ್ವದಲ್ಲಿ ಅಪಾಯ ಎದುರಾಗಿದ್ದು, ಸಂವಿಧಾನವನ್ನೇ ಬದಲಿಸುವಂತಹ ತೀರ್ಮಾನಕ್ಕೆ ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ದೇಶದ ಚುನಾವಣೆ ಮತ್ತು ಆಡಳಿತ ವ್ಯವಸ್ಥೆಯನ್ನು ಬದಲಾಯಿಸುತ್ತೇವೆ ಎಂದು ಬಿಜೆಪಿ ಹೊರಟಿದೆ. ದೇಶದ ಒಕ್ಕೂಟದ ವ್ಯವಸ್ಥೆ ಸುಭದ್ರವಾಗಿದ್ದರೆ ಮಾತ್ರ ರಾಷ್ಟ್ರ ಮತ್ತು ರಾಜ್ಯಗಳ ಆಡಳಿತ ವ್ಯವಸ್ಥೆ ಸುಭದ್ರವಾಗಿರುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.