Financial Crunch; ಬೈಜೂಸ್‌ನಿಂದ ಮತ್ತೆ 500 ಉದ್ಯೋಗಿಗಳ ವಜಾ
Team Udayavani, Apr 2, 2024, 9:40 PM IST
ನವದೆಹಲಿ: ಆರ್ಥಿಕ ಹಿಂಜರಿತ ಅನುಭವಿಸುತ್ತಿರುವ ಬೈಜೂಸ್ ಕಂಪನಿ ಮತ್ತೆ ತನ್ನ 500 ಉದ್ಯೋಗಿಗಳನ್ನು ವಜಾಗೊಳಿಸಿದೆ. 15 ದಿನಗಳ ಅವಧಿಯಲ್ಲಿ ಸೇಲ್ಸ್ ಪ್ರತಿನಿಧಿಗಳು, ಶಿಕ್ಷಕರು ಸೇರಿದಂತೆ ಒಟ್ಟು 500 ಉದ್ಯೋಗಿಗಳನ್ನು ತೆಗೆದು ಹಾಕಲಾಗಿದೆ.
“ನಾವು 2023ರ ಅಕ್ಟೋಬರ್‌ನಲ್ಲಿ ಘೋಷಿಸಿದ ಉದ್ಯಮ ಪುನರ್‌ರಚನೆ ಕ್ರಮದ ಅಂತಿಮ ಹಂತದಲ್ಲಿ ಇದ್ದೇವೆ. ಇದರ ಭಾಗವಾಗಿ 500 ಉದ್ಯೋಗಗಳ ಕಡಿತ ಮಾಡಲಾಗಿದೆ’ ಎಂದು ಬೈಜೂಸ್ ವಕ್ತಾರರು ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್, ನವೆಂಬರ್‌ನಲ್ಲಿ ಸುಮಾರು 3,000 ಉದ್ಯೋಗಿಗಳನ್ನು ಬೈಜೂಸ್ ವಜಾಗೊಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.