Election; ಮುಂದಕ್ಕೆ ಸಾಗಿ, ಹೋರಾಡಿ: ಚುನಾವಣೆಗೆ ಜೆಡಿಯು ಥೀಮ್ ಸಾಂಗ್
Team Udayavani, Apr 2, 2024, 11:30 PM IST
ಪಟ್ನಾ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಯುನ ಪ್ರಚಾರದ ಥೀಮ್ ಹಾಡನ್ನು ಮಂಗಳವಾರ ಬಿಡುಗಡೆಗೊಳಿಸಲಾಯಿತು.
ಬಿಹಾರಿ ಭಾಷೆಯಲ್ಲಿರುವ “ಬಡಾ ಬಡಾ ಹೋ, ಲಡಾ ಲಡಾ ಹೋ(ಮುಂದಕ್ಕೆ ಸಾಗಿ ಮತ್ತು ಹೋರಾಡಿ) ನಿತೀಶ್ ಕುಮಾರ್’ ಹಾಡನ್ನು ಪಟ್ನಾದ ಜೆಡಿಯು ಕಚೇರಿಯಲ್ಲಿ ಅನಾವರಣ ಗೊಳಿಸಲಾಯಿತು. ಈ ವೇಳೆ ಬಿಹಾರದ ಸಚಿವರಾದ ವಿಜಯ್ ಕುಮಾರ್ ಚೌಧರಿ, ಅಶೋಕ್ ಚೌಧರಿ, ರಾಜ್ಯಸಭಾ ಸದಸ್ಯರಾದ ಸಂಜಯ್ ಝಾ, ಅನೀಲ್ ಹೆಗ್ಡೆ ಸೇರಿದಂತೆ ಜೆಡಿಯು ಹಿರಿಯ ನಾಯಕರು ಉಪಸ್ಥಿತರಿದ್ದರು.
ಎನ್ಡಿಎ ಭಾಗವಾಗಿರುವ ಜೆಡಿಯು, ಬಿಹಾರದಲ್ಲಿ ಒಟ್ಟು 40 ಲೋಕಸಭಾ ಸ್ಥಾನಗಳ ಪೈಕಿ 16 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.