ಕುಂದಾಪುರ: ಸ್ಕೂಟರ್ ಅಪಘಾತ: ಗಾಯ
Team Udayavani, Apr 3, 2024, 12:25 AM IST
ಕುಂದಾಪುರ: ತಲ್ಲೂರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃಷ್ಣ ಅವರು ಚಲಾಯಿಸುತ್ತಿದ್ದ ಮಿನಿ ಬಸ್ ನಿಲ್ಲಿಸಿದ್ದ ಸ್ಕೂಟರ್ಗೆ ಢಿಕ್ಕಿಯಾಗಿದೆ.
ಚಂದ್ರಶೇಖರ (53) ಅವರು ಗಾಯಗೊಂಡು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಕೆಎಮ್ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ
Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ
Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.