LS Election; ಬನ್ನಿ… ಸಿಎಂ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದ ಜಿಟಿಡಿ !

ವರುಣದಲ್ಲಿ ನೀವು ಗೆದ್ದಿದ್ದು ಬಿಜೆಪಿಯ ದೊಡ್ಡವರ ಬೆಂಬಲ ಪಡೆದು... ತೀವ್ರ ವಾಗ್ದಾಳಿ

Team Udayavani, Apr 3, 2024, 10:58 AM IST

Gt devegowda

ಮೈಸೂರು: ”ವರುಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ನೀವು ರಾಜೀನಾಮೆ ಕೊಡಿ, ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡುತ್ತೇನೆ. ಬನ್ನಿ ಇಬ್ಬರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣೆ ಗೆ ನಿಲ್ಲೋಣ,ಯಾರು ಗೆಲುತ್ತಾರೆ ನೋಡೋಣ” ಎಂದು ಜೆಡಿಎಸ್ ಹಿರಿಯ ನಾಯಕ ಜಿ.ಟಿ. ದೇವೇಗೌಡ ಅವರು CM ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.

ಜಿ.ಟಿ. ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂಬ ಸಿಎಂ ಮಾತಿಗೆ ಕೆಂಡಮಂಡಲರಾದ ಜಿಟಿಡಿ,’ಸಿದ್ದರಾಮಯ್ಯ ಅವರಿಗೆ ಅಭಿವೃದ್ಧಿ ಅಂದರೆ ಏನೂ ಅಂತ ಗೊತ್ತಿಲ್ಲ.ಅಭಿವೃದ್ಧಿ ಮಾಡದೆ ರಾಜಕೀಯದಲ್ಲಿ ಬೆಳೆದಿದ್ದು ಅಂದರೆ ಅದು ಸಿದ್ದರಾಮಯ್ಯ ಮಾತ್ರ. ಚಾಮುಂಡೇಶ್ವರಿ ಕ್ಷೇತ್ರಕ್ಕೆ ನೀವು ಮಾಡಿದ ಅಭಿವೃದ್ಧಿ ಕಾರ್ಯದ ಶ್ವೇತ ಪತ್ರ ಹೊರಡಿಸಿ.ಚಾಮುಂಡೇಶ್ವರಿ ಉಪ  ಚುನಾವಣೆ ವೇಳೆ ನಾನು ಜೆಡಿಎಸ್ ಪರ ಪ್ರಚಾರಕ್ಕೆ ಹೋಗಲಿಲ್ಲ. ಅದಕ್ಕಾಗಿ ಆಗ ನೀವು ಗೆದ್ದದ್ದು’ ಎಂದರು.

’35 ಸಾವಿರದಿಂದ ನಾನು ನಿಮ್ಮನ್ನು ಸೋಲಿಸಿದ್ದಾಗಲೂ ನಿಮ್ಮ ಬಗ್ಗೆ ಅಗೌರವದಿಂದ ಮಾತಾಡಿಲ್ಲ.ಹೆಸರಿಗೆ ನಾನು ಶಾಸಕ. ಚಾಮುಂಡೇಶ್ವರಿಯಲ್ಲಿ ಎಲ್ಲಾ ನಿಮ್ಮದೆ. ಗುತ್ತಿಗೆದಾರರು ಕಮೀಷನ್ ಅನ್ನು ನಿಮ್ಮ ಪುತ್ರನಿಗೆ ಕೊಡಬೇಕು.ಯತೀಂದ್ರ ನಮ್ಮ‌ ಕ್ಷೇತ್ರದಲ್ಲಿಕಮಿಷನ್ ದಂಧೆ ಮಾಡುತ್ತಿದ್ದಾರೆ.60% ಸರಕಾರ ಇದು. ವರುಣದಲ್ಲಿ ನೀವು ಬಿಜೆಪಿಯ ದೊಡ್ಡವರ ಬೆಂಬಲ ಪಡೆದು ಗೆದ್ದಿಲ್ಲವೇ’ ಎಂದು ಕಿಡಿ ಕಾರಿದರು.

‘ನನ್ನನ್ನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲು ಎಷ್ಟು ಸಲ ಪ್ರಯತ್ನ ಪಟ್ಟಿರಿ, ನನ್ನ ಕಾಯೋಕೆ ದೈವ ಇಲ್ವ, ಧರ್ಮ ಇಲ್ವ. ಅದು ಹೇಗೆ ಸೋಲಿಸುತ್ತೀರಿ ನೀವು ನನ್ನನ್ನು’ ಎಂದು ಸವಾಲೆಸೆದರು.

‘ನೀವು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಮೇಲೆ ಮುಗಿದು ಹೋಯಿತು. ಯಾಕೆ ಪದೇ ಪದೇ ಹೀಗೆ ಮಾತಾಡುತ್ತೀರಿ? ಚಾಮುಂಡೇಶ್ವರಿ ಕ್ಷೇತ್ರದಲ್ಲಿನ ಬಿಇಒ, ತಹಶಿಲ್ದಾರರು ಎಲ್ಲಾ ಸಿಎಂ ಬಂಧುಗಳೆ . ಎಷ್ಟು ದಿನ ಸಿಎಂ ಆಗಿ ಇರುತ್ತೀರಿ? ಎಷ್ಟು ದಿನ ಅಧಿಕಾರದಲ್ಲಿಇರುತ್ತೀರಿ ನೋಡೋಣ. ಎಷ್ಟು ನೋವು ಕೊಡುತ್ತಾ ಇದ್ದೀರಿ ನೀವು ನನಗೆ. ಪದೇ ಪದೇ ಬಂದು ಯಾಕೆ ರೀತಿ ಚುಚ್ಚಿ ಮಾತಾಡುತ್ತೀರಿ?’ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.