Lok Sabha Elections; ಕರ್ನಾಟಕದಲ್ಲಿ ಪ್ರಧಾನಿ ಮೋದಿ ಆಟ ನಡೆಯಲ್ಲ: ಶಿವಾನಂದ ಪಾಟೀಲ್‌

Team Udayavani, Apr 3, 2024, 5:55 PM IST

Lok Sabha Elections; ಕರ್ನಾಟಕದಲ್ಲಿ ಪ್ರಧಾನಿ ಮೋದಿ ಆಟ ನಡೆಯಲ್ಲ: ಶಿವಾನಂದ ಪಾಟೀಲ್‌

ಬಾಗಲಕೋಟೆ: ಇಡೀ ದೇಶದಲ್ಲೇ ಕರ್ನಾಟಕ ಒಂದು ವಿಭಿನ್ನ ರಾಜ್ಯ. ಹೊಸ ಇತಿಹಾಸ ಸೃಷ್ಟಿ ಮಾಡುವ ಜನ ಇಲ್ಲಿದ್ದಾರೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಟ ನಡೆಯಲ್ಲ. ಇಡೀ ದೇಶಕ್ಕೆ ಕರ್ನಾಟಕ ವಿಭಿನ್ನ ಫಲಿತಾಂಶ ನೀಡಲಿದೆ ಎಂದು ಸಕ್ಕರೆ ಹಾಗೂ ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಹಿಟ್ಲರ್‌ ಆಡಳಿತವಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಮನಸ್ಸು ಗೆದ್ದು ಮತ ಪಡೆಯಬೇಕು. ಯಾವುದೋ ಭಯ ಅಥವಾ ಒತ್ತಡದಿಂದ ಮತ ಪಡೆಯುತ್ತೇನೆ ಎಂದರೆ ಅದಕ್ಕೆ ಜನರೇ ಉತ್ತರ ಕೊಡ್ತಾರೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ವೀಣಾ ಕಾಶಪ್ಪನವರ ಅವರದೇ ಆದ ಹಿತೈಷಿಗಳು, ಬೆಂಬಲಿಗರ ಸಭೆ ನಡೆಸಿದರೆ ತಪ್ಪಲ್ಲ. ಕಳೆದ ಬಾರಿ ನನ್ನ ಮಗಳ ಚುನಾವಣೆಯಂತೆ ಲೋಕಸಭೆ ಚುನಾವಣೆಯಲ್ಲಿ ಅವರ ಪರವಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಸಂಯುಕ್ತಾ ಪಾಟೀಲ್‌ಗೆ ಟಿಕೆಟ್‌ ಕೊಟ್ಟಿದೆ. ಇದೊಂದು ರಾಷ್ಟ್ರೀಯ ಪಕ್ಷ. ಇಲ್ಲಿ ವೈಯಕ್ತಿಕ ಹಿತಾಸಕ್ತಿಗಿಂತ ಪಕ್ಷವೇ ಮುಖ್ಯ. ವಿಜಯಾನಂದ ಈಗಾಗಲೇ ಬಂದಿದ್ದಾರೆ. ವೀಣಾ ಕೂಡ ಶೀಘ್ರ ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದರು.

ಟಾಪ್ ನ್ಯೂಸ್

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕಾಡಂಚಿನ ರೈತರ ಅರಣ್ಯರೋದನ; ಬೇರೆಯವರ ಜಮೀನಿನಲ್ಲಿ ದುಡಿಯಬೇಕಾದ ಸ್ಥಿತಿ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.