Uppinangady ಖಾಸಗಿ ಬಸ್, ಕಂಟೈನರ್ ಢಿಕ್ಕಿ: ಹಲವರಿಗೆ ಗಾಯ
Team Udayavani, Apr 4, 2024, 12:37 AM IST
ಉಪ್ಪಿನಂಗಡಿ: ಖಾಸಗಿ ಬಸ್ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ರಾ.ಹೆ. 75ರ ಉದನೆ ಸಮೀಪದ ನೇಲ್ಯಡ್ಕದಲ್ಲಿ ಬುಧವಾರ ಸಾಯಂಕಾಲ ಸಂಭವಿಸಿದೆ.
ಪಿರಿಯಾಪಟ್ಟಣದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ವರನ ಕಡೆಯ ಮದುವೆ ದಿಬ್ಬಣದ ಖಾಸಗಿ ಬಸ್ ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ವೇಳೆ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.