Lok Sabha Election: ಸುಶೀಲ್ ಮೋದಿಗೆ ಕ್ಯಾನ್ಸರ್… ಪ್ರಚಾರದಿಂದ ದೂರ ಉಳಿದ ನಾಯಕ
Team Udayavani, Apr 4, 2024, 9:00 AM IST
ಪಟ್ನಾ: ಬಿಹಾರ ಬಿಜೆಪಿ ನಾಯಕ ಸುಶೀಲ್ ಮೋದಿ ಅವರು ಕ್ಯಾನ್ಸರ್ನಿಂದ ಬಳಲುತ್ತಿರುವ ಮಾಹಿತಿ ಬಹಿರಂಗವಾಗಿದೆ. ಕಳೆದ 6 ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದು, ಲೋಕಸಭೆ ಚುನಾವಣ ಪ್ರಚಾರದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಸುಶೀಲ್ ಮೋದಿ ಹೇಳಿದ್ದಾರೆ.
ಬಿಹಾರ ರಾಜ್ಯದ ಸ್ಟಾರ್ ಚುನಾವಣ ಪ್ರಚಾರಕರ ಪಟ್ಟಿಯಲ್ಲಿ ಸುಶೀಲ್ ಮೋದಿ ಅವರನ್ನು ಬಿಜೆಪಿ ಹೆಸರಿಸಿತ್ತು. ಅಲ್ಲದೇ ಅವರು ಚುನಾವಣ ಪ್ರಣಾಳಿಕೆ ಸಮಿತಿಯಲ್ಲೂ ಇದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರಿಗೆ ಎಲ್ಲವನ್ನೂ ವಿವರಿಸಿದ್ದೇನೆ. ನಾನು ಕೃತಜ್ಞನಾಗಿದ್ದು, ದೇಶ, ಬಿಹಾರ ಮತ್ತು ಪಕ್ಷಕ್ಕೆ ಸಮರ್ಪಿಸಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ISKCON ನಿಂದ ಕಳೆದ ತಿಂಗಳು 400 ಕೋಟಿ ಊಟ.. ಗಡಿಯಾಚೆಗೂ ಬಿಸಿಯೂಟ ಸೇವೆಗೆ ಸಿದ್ಧ: ಮಧು ಪಂಡಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.