Indian Economy: ಈ ವರ್ಷ ಭಾರತದ ಆರ್ಥಿಕತೆ 7.5% ಅಭಿವೃದ್ಧಿ: ವಿಶ್ವಬ್ಯಾಂಕ್
Team Udayavani, Apr 4, 2024, 8:30 AM IST
ವಾಷಿಂಗ್ಟನ್: 2024ರಲ್ಲಿ ಭಾರತದ ಆರ್ಥಿಕತೆಯ ಬೆಳವಣಿಗೆ ದರ ಶೇ.75ರಷ್ಟು ಇರಲಿದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ. ಅಲ್ಲದೇ ಈ ಅವಧಿಯಲ್ಲಿ ಒಟ್ಟಾರೆ ದಕ್ಷಿಣ ಏಷ್ಯಾದ ಆರ್ಥಿಕ ಬೆಳವಣಿಗೆ ದರ ಉತ್ತಮವಾಗಿರಲಿದೆ ಎಂದು ಹೇಳಿದೆ.
ಭಾರತದಲ್ಲಿ 2023-24ನೇ ಸಾಲಿನಲ್ಲಿ ಉತ್ಪಾದನೆಯ ಬೆಳವಣಿಗೆ ಶೇ.7.5ಕ್ಕೆ ಏರಿಕೆಯಾಗುವ ನಿರೀಕ್ಷೆ ಇದೆ. ಸೇವಾ ಮತ್ತು ಉದ್ಯಮಗಳು ಉತ್ತಮವಾಗಿರಲಿವೆ ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ. ಅದೇ ರೀತಿ ಬಾಂಗ್ಲಾದೇಶದ ಆರ್ಥಿಕ ಬೆಳವಣಿಗೆ ಶೇ.5.7 ಮತ್ತು ಪಾಕಿಸ್ಥಾನದ ಆರ್ಥಿಕ ಬೆಳವಣಿಗೆ ಶೇ.2.3ರಷ್ಟಿರಲಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
ಕೊಪ್ಪಳ: ಫ್ಲೈಟ್ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.