LS polls: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪೋಸ್ಟ್; ಆಯೋಗಕ್ಕೆ ಜೊಲ್ಲೆ ದೂರು
Team Udayavani, Apr 4, 2024, 10:41 PM IST
ನಿಪ್ಪಾಣಿ: ತನ್ನ ಹೆಸರಿನಲ್ಲಿ ಕೆಲ ಕಿಡಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿಸುತ್ತಿದ್ದಾರೆ ಎಂದು ಚಿಕ್ಕೋಡಿ ಲೋಕಸಭೆ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಕೇಂದ್ರ ಚುನಾವಣ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಇ-ಮೇಲ್ ಮೂಲಕ ದೂರು ದಾಖಲಿಸಿದ್ದಾರೆ.
ತನಗೆ ದಲಿತ ಹಾಗೂ ಮುಸ್ಲಿಂ ಮತಗಳು ಬೇಡ ಎಂದು ಹೇಳಿದಂತೆ ತಿರುಚಿದ ಫೋಟೋ ಹಾಕಲಾಗಿದ್ದು, ವೈರಲ್ ಆಗಿದೆ. ಚುನಾವಣೆ ಹೊಸ್ತಿಲಲ್ಲಿ ನನ್ನ ವರ್ಚಸ್ಸು ಹಾಳು ಮಾಡಲು ಕಿಡಿಗೇಡಿಗಳು ಈ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
Council Session: ಪವರ್ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.