![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 5, 2024, 1:06 AM IST
ಹೊಸದಿಲ್ಲಿ: ಕಳೆದವಾರ ಸೊಮಾಲಿಯಾ ಸಮುದ್ರ ತೀರದಲ್ಲಿ ಕೈಗೊಳ್ಳಲಾಗಿದ್ದ ರಕ್ಷಣ ಕಾರ್ಯಾಚರಣೆ ವೇಳೆ ಸೆರೆಹಿಡಿಯ ಲಾ ಗಿದ್ದ 9 ಮಂದಿ ಕಡಲ್ಗಳ್ಳರನ್ನು ಭಾರತೀಯ ನೌಕಾಪಡೆಯು ಮುಂಬಯಿ ಪೊಲೀಸರ ವಶಕ್ಕೆ ನೀಡಿದೆ. ಐಎನ್‌ಎಸ್ ತ್ರಿಶೂಲ್ ನೌಕೆ ಎ.3ರಂದು ಮುಂಬಯಿಗೆ ಬಂದಿದ್ದು, ಪೊಲೀಸರ ವಶಕ್ಕೆ ನೀಡಲಾಗಿದೆ. ಮಾ.29ರಂದು ಕಡಲ್ಗಳ್ಳರು ಪಾಕಿಸ್ಥಾನ ಮೂಲದ ಹಡಗಿನ ಮೇಲೆ ದಾಳಿ ಮಾಡಿದ್ದರು. ಈ ವೇಳೆ, ಭಾರತೀಯ ನೌಕಾಪಡೆ ಯೋಧರು ಕಾರ್ಯಾಚರಣೆ ನಡೆಸಿ 23 ಪಾಕಿಸ್ಥಾನೀಯರನ್ನು ರಕ್ಷಿಸಿದ್ದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.