ಒಡಿಶಾದಲ್ಲಿ ‘ಅಗ್ನಿ ಪ್ರೈಮ್’ ಕ್ಷಿಪಣಿ ರಾತ್ರಿ ಉಡಾವಣೆ ಯಶಸ್ವಿ
Team Udayavani, Apr 4, 2024, 4:15 PM IST
ಹೊಸದಿಲ್ಲಿ: ಒಡಿಶಾ ಕರಾವಳಿಯ ಅಬ್ದುಲ್ ಕಲಾಂ ದ್ವೀಪದಲ್ಲಿ ಹೊಸ ಪೀಳಿಗೆಯ ಪರಮಾಣು ಸಾಮರ್ಥ್ಯದ ಖಂಡಾಂತರ ಕ್ಷಿಪಣಿ “ಅಗ್ನಿ ಪ್ರೈಮ್’ ರಾತ್ರಿ ಉಡಾವಣೆಯನ್ನು ಭಾರತ ಯಶಸ್ವಿಯಾಗಿ ನಡೆಸಿದೆ. ಈ ಮೂಲಕ ದೇಶದ ಶತ್ರು ನಿಗ್ರಹ ಸಾಮರ್ಥಯ ಮತ್ತಷ್ಟು ಬಲಿಷ್ಠವಾಗಿದೆ. ಬುಧವಾರ ರಾತ್ರಿ ಈ ಪರೀಕ್ಷಾರ್ಥ ಉಡವಾಣೆ ನಡೆಸಲಾಯಿತು. ಡಿಆರ್‌ಡಿಒ ಸಹಯೋಗದೊಂದಿಗೆ ಭಾರತೀಯ ಸೇನೆಯ ಕಾರ್ಯತಂತ್ರ ಕಮಾಂಡೊ ಪಡೆ(ಎಸ್‌ಎಫ್ಸಿ) ಈ ಉಡಾವಣೆ ಕೈಗೊಂಡಿತು. ಈ ಕ್ಷಿಪಣಿಯು 1,000-2,000 ಕಿ.ಮೀ. ವರೆಗಿನ ಗುರಿಯನ್ನು ಭೇದಿಸುವ ಸಾಮರ್ಥ್ಯ ಹೊಂದಿದೆ. “ಅಗ್ನಿ ಪ್ರೈಮ್’ ರಾತ್ರಿ ಉಡಾವಣೆಯನ್ನು ಯಶಸ್ವಿಯಾಗಿ ಕೈಗೊಂಡ ಎಸ್‌ಎಫ್ಸಿ ಮತ್ತು ಡಿಆರ್‌ಡಿಒಗೆ ರಕ್ಷಣ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಆಹಾರ, ಮದ್ಯವನ್ನು ಕೊಡಲೊಪ್ಪದ ರೆಸಾರ್ಟ್ ಮ್ಯಾನೇಜರ್ ಹತ್ಯೆ; ಇಬ್ಬರು ಪೊಲೀಸರ ಬಂಧನ
Modi ಸರಕಾರ 2 ವರ್ಷ ಇರುವುದೇ ಅನುಮಾನ: ಸಂಜಯ್ ರಾವತ್
ಪತಿ-ಪತ್ನಿ ಜಗಳದಲ್ಲಿ ಬಾವಿಗೆ ಹಾರಿದ ಪತಿ… ರಕ್ಷಣೆಗೆ ಹೋದ ನಾಲ್ವರು ಸೇರಿ 5 ಮಂದಿ ದುರ್ಮರಣ
Dense Fog… ರಸ್ತೆ ಕಾಣದೆ ಟ್ರಕ್‌ಗೆ ಡಿಕ್ಕಿ ಹೊಡೆದ ಬಸ್, 10 ಮಂದಿಯ ಸ್ಥಿತಿ ಗಂಭೀರ
ವಿಶ್ವದಾದ್ಯಂತ ಜೆನ್ ಬೀಟಾಪೀಳಿಗೆ ಯುಗಾರಾಂಭ! ಹೊಸ ವರ್ಷದ ಮೊದಲ ದಿನ 3 ಲಕ್ಷ ಮಕ್ಕಳ ಜನನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.