Ayodhya ರಾಮ ನವಮಿ: ದಿನ ಪೂರ್ತಿ ರಾಮ ದರ್ಶನಕ್ಕೆ ಹಲವು ಶ್ರೀಗಳ ವಿರೋಧ
Team Udayavani, Apr 5, 2024, 6:40 AM IST
ಹೊಸದಿಲ್ಲಿ: ರಾಮ ನವಮಿ ಹಿನ್ನೆಲೆಯಲ್ಲಿ ಎ. 17ರಂದು ಅಯೋಧ್ಯೆಯ ಬಾಲಕ ರಾಮನನ್ನು 3 ದಿನಗಳ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸ ಬೇಕೇ ಬೇಡವೇ ಎಂಬ ಚರ್ಚೆ ನಡೆದಿದೆ. ಅಯೋ ಧ್ಯೆಯ ರಾಮ 5 ವರ್ಷದ ಮಗು, ಹಾಗಾಗಿ, ಎ.15ರಿಂದ 17ರ ವರೆಗೆ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸುವುದು ಸರಿಯಲ್ಲ. ಶಾಸ್ತ್ರಗಳು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಅಯೋಧ್ಯೆಯ ಮೂಲದ ಶ್ರೀಗಳೊಬ್ಬರು ಹೇಳಿದ್ದಾರೆ.
ನಿತ್ಯ ಕೆಲವು ಗಂಟೆಗಳವರೆಗೆ ಬಾಲಕ ರಾಮನಿಗೆ ವಿಶ್ರಾಂತಿ ನೀಡುವುದು ಅಗತ್ಯ ಎಂದು ಮತ್ತೂಬ್ಬ ಶ್ರೀಗಳು ವಾದಿಸಿದ್ದಾರೆ. ರಾಮ ಮಂದಿರ ದೇಖರೇಕಿ ನೋಡಿಕೊಳ್ಳುವ ಟ್ರಸ್ಟನ್ ಕಾರ್ಯದರ್ಶಿ ಚಂಪತ್ ರಾಯ್ ಅವರು, ಟ್ರಸ್ಟ್ ಸದಸ್ಯರ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.