![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 5, 2024, 1:33 AM IST
ಹೊಸದಿಲ್ಲಿ: ದಿಲ್ಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್ ಕೇಜ್ರಿವಾಲ್ ಅವರು ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೆ ಎಂಬುದನ್ನು ಅವರೇ ನಿರ್ಧಿಸಬೇಕು. ಇಲ್ಲವೇ ರಾಷ್ಟ್ರಪತಿ ಅಥವಾ ಲೆಫ್ಟಿನೆಂಟ್ ಗವರ್ನರ್ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ದಿಲ್ಲಿ ಹೈಕೋರ್ಟ್ ಹೇಳಿದೆ.
ಸಿಎಂ ಹುದ್ದೆಯಿಂದ ಕೇಜ್ರಿವಾಲ್‌ರನ್ನು ಕಿತ್ತು ಹಾಕುವಂತೆ ನಿರ್ದೇಶನ ಕೋರಿ ಸಲ್ಲಿಕೆಯಾಗಿದ್ದ 2ನೇ ಪಿಐಎಲ್ ಕುರಿತು ದಿಲ್ಲಿ ಹೈಕೋರ್ಟ್‌ನ ಹಂಗಾಮಿ ನ್ಯಾ| ಮನಮೋಹನ್ ಮತ್ತು ನ್ಯಾ| ಮನ್‌ಮಿತ್ ಪ್ರೀತಮ್ ಸಿಂಗ್ ಅರೋರಾ ಅವರಿದ್ದ ಪೀಠವು, ರಾಷ್ಟ್ರದ ಹಿತಾಸಕ್ತಿ ಬಂದಾಗ ವೈಯಕ್ತಿಕ ಹಿತಾಸಕ್ತಿಗಳು ಗೌಣವಾಗಬೇಕು ಎಂದು ಮಾರ್ಮಿಕವಾಗಿ ಹೇಳಿತು.
ಕೇಜ್ರಿವಾಲ್ ಫೋಟೋ!
ಕೇಜ್ರಿವಾಲ್ ಆಪ್ ಶಾಸಕರಿಗೆ ಬರೆದ ಸಂದೇಶವನ್ನು ಅವರ ಪತ್ನಿ ಸುನೀತಾ ಓದಿದ್ದಾರೆ. ಈ ವೇಳೆ, ಗೋಡೆ ಮೇಲೆ ಒಂದು ಬದಿಯಲ್ಲಿ ಭಗತ್ ಸಿಂಗ್ ಮತ್ತು ಮತ್ತೂಂದು ಬದಿಯಲ್ಲಿ ಅಂಬೇಡ್ಕರ್ ಹಾಗೂ ಮಧ್ಯೆ ಜೈಲಲ್ಲಿರುವ ಕೇಜ್ರಿವಾಲ್ ಫೋಟೋ ಕಂಡು ಬಂತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.