South Actor: ಆ ಸಿನಿಮಾದ ಬಳಿಕ ಪ್ರಭಾಸ್‌ಗೆ 5000 ಮದುವೆ ಪ್ರಸ್ತಾಪಗಳು ಬಂದಿತ್ತಂತೆ!

Team Udayavani, Apr 5, 2024, 5:37 PM IST

South Actor: ಆ ಸಿನಿಮಾದ ಬಳಿಕ ಪ್ರಭಾಸ್‌ಗೆ 5000 ಮದುವೆ ಪ್ರಸ್ತಾಪಗಳು ಬಂದಿತ್ತಂತೆ!

ಹೈದರಾಬಾದ್: ಪ್ಯಾನ್‌ ಇಂಡಿಯಾ ಸ್ಟಾರ್‌ ಪ್ರಭಾಸ್‌ ʼಸಲಾರ್‌ʼ ಸಿನಿಮಾ ಹಿಟ್‌ ಬಳಿಕ ಮತ್ತೆ ಗೆಲುವಿನ ಹಳಿಗೇರಿದ್ದಾರೆ. ಇದೀಗ ಅವರು ಮುಂದಿನ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಪ್ರಭಾಸ್‌ ಅವರ ಸಿನಿ ಕೆರಿಯರ್‌ ಉತ್ತುಂಗಕ್ಕೇರಿದಂತೆ ಅವರ ಲವ್‌ ಲೈಫ್‌ ಬಗ್ಗೆಯೂ ಅನೇಕ ಬಾರಿ ಸಿನಿವಲಯದಲ್ಲಿ ಸುದ್ದಿಗಳು ಹರಿದಾಡಿದೆ. ಸ್ಟಾರ್‌ ನಟಿಯರೊಂದಿಗೆ ಅವರು ಡೇಟ್‌ ಮಾಡಿದ್ದಾರೆ ಎನ್ನುವ ಗಾಸಿಪ್‌ ಗಳು ಟಾಲಿವುಡ್‌ ನಲ್ಲಿ ಹರಿದಾಡಿತ್ತು.

ಪ್ರಭಾಸ್‌ ಅವರನ್ನು ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿ ಮಾಡಿದ್ದು ರಾಜಮೌಳಿ ಅವರ ʼಬಾಹುಬಲಿʼ ಸಿನಿಮಾವೆಂದರೆ ತಪ್ಪಾಗದು. ಈ ಸಿನಿಮಾದ ಬಳಿಕ ಪ್ರಭಾಸ್‌ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಾಯಿತು. ಅನೇಕ ಯುವತಿಯರು ಪ್ರಭಾಸ್‌ ಅವರ ಅಭಿಮಾನಿಯಾಗಿ ಅವರನ್ನು ಇಷ್ಟಪಡಲು ಶುರು ಮಾಡಿದ್ದರು.

“ಬಾಹುಬಲಿ ಸಿನಿಮಾದ ಬಳಿಕ ನನಗೆ 5000 ಮದುವೆ ಪ್ರಸ್ತಾಪಗಳು ಬಂದಿದ್ದವು. ಈ ವೇಳೆ ನಾನು ಬಹಳ ಗೊಂದಲಕ್ಕೆ ಒಳಗಾಗಿದ್ದೆ. ನನ್ನ ತಾಯಿ ಬಯಸಿದಂತೆ ನಾನು ಖಂಡಿತವಾಗಿಯೂ ಮದುವೆಯಾಗುತ್ತೇನೆ. ಖಂಡಿತಾ ಲವ್ ಮ್ಯಾರೇಜ್ ಆಗುತ್ತೇನೆ” ಎಂದು ಪ್ರಭಾಸ್ ʼರಾಧೆ ಶ್ಯಾಮ್ʼ ಸಿನಿಮಾದ ಪ್ರಚಾರದ ವೇಳೆ ಹೇಳಿಕೊಂಡಿದ್ದರು.

ಪ್ರಭಾಸ್‌ ಅನುಷ್ಕಾ ಶೆಟ್ಟಿ ಜೊತೆ ʼಬಾಹುಬಲಿʼ ಬಳಿಕ ಡೇಟಿಂಗ್‌ ನಲ್ಲಿದ್ದರು ಎನ್ನಲಾಗಿತ್ತು. ಇದಾದ ಬಳಿಕ ʼಆದಿಪುರುಷ್‌ʼ ಸಿನಿಮಾದ ವೇಳೆ ನಟಿ ಕೃತಿ ಸನೋನ್ ಜೊತೆ ರಿಲೇಷನ್‌ ಶಿಪ್‌ ನಲ್ಲಿದ್ದರು ಎನ್ನಲಾಗಿತ್ತು. ಆದರೆ ಇದು ಗಾಸಿಪ್‌ ಗಷ್ಟೇ ಸೀಮಿತವಾಗಿತ್ತು.

ಪ್ರಭಾಸ್‌ ಮುಂದೆ ನಾಗ್ ಅಶ್ವಿನ್ ಅವರ ʼಕಲ್ಕಿ 2898 ADʼ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಕೂಡ ನಟಿಸಿದ್ದಾರೆ.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Andhra: ʼಗೇಮ್‌ ಚೇಂಜರ್‌ʼ ಈವೆಂಟ್‌ನಿಂದ ಮರಳುತ್ತಿದ್ದ ಅಭಿಮಾನಿಗಳು ರಸ್ತೆ ಅಪಘಾತಕ್ಕೆ ಬಲಿ

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

Toxic: ಯಶ್‌ ಬರ್ತ್‌ ಡೇಗೆ ʼಟಾಕ್ಸಿಕ್‌ʼನಿಂದ ಸಿಗಲಿದೆ ಬಿಗ್‌ ಅಪ್ಡೇಟ್; ಫ್ಯಾನ್ಸ್‌ ಥ್ರಿಲ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

ಪೊಂಗಲ್‌ – ಸಂಕ್ರಾಂತಿಗೆ ಮನರಂಜನೆಯ ಹಬ್ಬದೂಟ: ಇಲ್ಲಿದೆ ರಿಲೀಸ್‌ ಆಗಲಿರುವ ಚಿತ್ರಗಳ ಪಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.