America: ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿನಿ ಸಾವು; ಈ ವರ್ಷದ 10ನೇ ಪ್ರಕರಣ!
Team Udayavani, Apr 6, 2024, 11:58 AM IST
ವಾಷಿಂಗ್ಟನ್: ಅಮೆರಿಕದ ಓಹಿಯೊ ರಾಜ್ಯದಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಸಾವನ್ನಪ್ಪಿದ್ದು, ಸಾವಿನ ಕಾರಣ ತಿಳಿಯಲು ತನಿಖೆ ನಡೆಯುತ್ತಿದೆ ಎಂದು ನ್ಯೂಯಾರ್ಕ್ ನಲ್ಲಿರುವ ಭಾರತೀಯ ಕಾನ್ಸುಲೇಟ್ ತಿಳಿಸಿದೆ.
ಇದನ್ನೂ ಓದಿ:SRHvsCSK: ಜಡೇಜಾ ಔಟ್ ಗೆ ಅಪೀಲ್ ಮಾಡದ ಕಮಿನ್ಸ್; ಖಡಕ್ ಪ್ರಶ್ನೆ ಕೇಳಿದ ಕೈಫ್
ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು, ಭಾರತೀಯರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಯುತ್ತಿದ್ದು, ಇದು 10ನೇ ಪ್ರಕರಣವಾಗಿದೆ. ಮೃತ ವಿದ್ಯಾರ್ಥಿಯನ್ನು ಉಮಾ ಸತ್ಯ ಸಾಯಿ ಎಂದು ಗುರುತಿಸಲಾಗಿದೆ.
ಉಮಾ ಓಹಿಯೋದ ಕ್ಲೀವ್ ಲ್ಯಾಂಡ್ ನಲ್ಲಿ ಶಿಕ್ಷಣ ಪಡೆಯುತ್ತಿದ್ದಳು. ಈಕೆಯ ನಿಧನಕ್ಕೆ ಭಾರತೀಯ ದೂತಾವಾಸ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಈ ಸಂಕಷ್ಟದ ಸಂದರ್ಭದಲ್ಲಿ ಶವವನ್ನು ಭಾರತಕ್ಕೆ ರವಾನಿಸಲು ಅಗತ್ಯವಿರುವ ಎಲ್ಲಾ ನೆರವನ್ನು ಕುಟುಂಬಕ್ಕೆ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದೆ.
ಮಾರ್ಚ್ ನಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಮೊಹಮ್ಮದ್ ಅಬ್ದುಲ್ ಅರಾಫತ್ ಕ್ಲೀವ್ ಲ್ಯಾಂಡ್ ಪ್ರದೇಶದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ, ನಂತರ ಆತನ ಬಿಡುಗಡೆಗೆ ಹಣ ನೀಡುವಂತೆ ಕುಟುಂಬ ಸದಸ್ಯರಿಗೆ ಬೆದರಿಕೆ ಕರೆ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
Jamaica: ನಗ್ನವಾಗಿ ಲಗ್ನವಾದ 29 ಜೋಡಿ
Big Bend: ವಿಶ್ವದ ಅತಿ ಉದ್ದದ ಕಟ್ಟಡ “ದಿ ಬಿಗ್ ಬೆಂಡ್’ ನಿರ್ಮಾಣಕ್ಕೆ ಅಮೆರಿಕ ಸಿದ್ಧತೆ
US; ಮೈಕ್ ವಾಲ್ಟ್ಜ್ ನೂತನ ಭದ್ರತಾ ಸಲಹೆಗಾರ; ಚೀನಾ ವಿರೋಧಿ ನಿಲುವುವುಳ್ಳ ನಾಯಕರಿಗೆ ಅಧಿಕಾರ
MUST WATCH
ಹೊಸ ಸೇರ್ಪಡೆ
Vitla: ಉದ್ಘಾಟನೆಯಾದ ನಾಡಕಚೇರಿ ತೆರೆದಿಲ್ಲ !
Manipur; ಹಿಂಸಾಚಾರದ ಬಳಿಕ ಕೇಂದ್ರದಿಂದ 20 CAPF ತುಕಡಿಗಳ ರವಾನೆ
Oscars 2025: ಆಸ್ಕರ್‌ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
ED; ಅಕ್ರಮವಾಗಿ ಒಳನುಸುಳಿದ ಇಬ್ಬರು ಬಾಂಗ್ಲಾ ಪ್ರಜೆಗಳು ಸೇರಿ ಮೂವರ ಬಂಧನ
John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.