Ullal: ಬರ್ಬರವಾಗಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆಯತ್ನ

ಖ್ಯಾತ ಈಜುಪಟು ಕೃತ್ಯ ಎಸಗಿರುವುದಾಗಿ ಹೇಳಲಾಗಿದೆ... ಪತ್ನಿ ಮತ್ತು ಪುತ್ರಿಯೂ ಹತ್ಯೆಯಾಗಿದ್ದರು..!!

Team Udayavani, Apr 6, 2024, 8:15 PM IST

crime (2)

ಮಂಗಳೂರು: ಪಂಜಿಮೊಗರು ಮೂಲದ ನಿವಾಸಿ ಪ್ರಸ್ತುತ ಉಳ್ಳಾಲ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹಮೀದ್ ಎಂಬವರಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ನಗರಸಭೆ ಸಮೀಪದ ಬಾಡಿಗೆ ಮನೆಯಲ್ಲಿ ಶನಿವಾರ ನಡೆದಿದೆ.

ಗಂಭೀರ ಸ್ಥಿತಿಯಲ್ಲಿದ್ದ ಹಮೀದ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಬಂದರು ಭಾಗದ ಖ್ಯಾತ ಈಜುಪಟು ಜಾವೇದ್ ಎಂಬಾತ ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ.

ಉಳ್ಳಾಲ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಯಾವ ವಿಚಾರದಲ್ಲಿ ಕೊಲೆಗೆ ಯತ್ನಿಸಲಾಗಿದೆ ಎಂದು ತನಿಖೆ ನಡೆಸುತ್ತಿದ್ದು, ಮೇಲ್ನೋಟಕ್ಕೆ ಹಣದ ವಿಚಾರದಲ್ಲಿ ಕೊಲೆ ಯತ್ನ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಹಿಂದೆ ಹಮೀದ್ ಅವರ ಪತ್ನಿ ಮತ್ತು ಮಗಳು ಪಂಜಿಮೊಗರುವಿನಲ್ಲಿ ಕೊಲೆಯಾಗಿದ್ದರು.  2011ರ ಜೂ.28ರಂದು ರಜಿಯಾ ಮತ್ತು ಆಕೆಯ ಪುಟ್ಟ ಮಗು ಫಾತಿಮಾ ಜುವಾ ಅವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು.

ಡಬಲ್ ಮರ್ಡರ್ ಆರೋಪಿಗಳು 13 ವರ್ಷ ಕಳೆದರೂ ಪತ್ತೆಯಾಗಿಲ್ಲ. ಸ್ಥಳೀಯ ಪೊಲೀಸರ ಜತೆ ಸಿಐಡಿ ತನಿಖೆ ನಡೆದರೂ ಹಂತಕರು ಪತ್ತೆಯಾಗಿಲ್ಲ. ಮೃತ ರಝಿಯಾಳ ಪತಿ ಹಮೀದ್ ಪಿ.ಎಂ. ವಿರುದ್ದ ಆರೋಪ ಕೇಳಿ ಬಂದಿತ್ತು. ಹಮೀದ್ ಮನೆಯಿಂದ ಹೊರ ಹೋದ 30 ನಿಮಿಷದ ಬಳಿಕ ಹತ್ಯೆ, ನಡೆದಿತ್ತು.ಆದರೆ ಸ್ಥಳೀಯ ಪೊಲೀಸರು ಹಾಗೂ ಸಿಐಡಿ ತನಿಖೆ ವೇಳೆ ಹಮೀದ್ ಕೈವಾಡ ಇಲ್ಲ ಎಂದು ಸಾಬೀತಾಗಿತ್ತು.

ಟಾಪ್ ನ್ಯೂಸ್

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

ಮಂಗಳೂರು: ಬ್ರಹ್ಮಕಲಶಕ್ಕೆ ಮನೆಯಲ್ಲೇ ಬೆಳೆದ ಸಾವಯವ ತರಕಾರಿ!

5-mng

Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Ulaibettu ಪೆರ್ಮಂಕಿ ಉದ್ಯಮಿ ದರೋಡೆ ಪ್ರಕರಣ; 10 ಮಂದಿ ಆರೋಪಿಗಳ ಬಂಧನ

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Dengue ಕರಾವಳಿಯಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ : ಮುಂಜಾಗರೂಕತೆಯೇ ಮದ್ದು

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.