Mangaluru: ಕೇಜ್ರಿವಾಲ್ ಬಂಧನ ವಿರುದ್ದ ಆಪ್ ಕಾರ್ಯಕರ್ತರಿಂದ ಉಪವಾಸ
Team Udayavani, Apr 7, 2024, 11:41 AM IST
ಮಂಗಳೂರು: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಬಂಧನ ವಿರೋಧಿಸಿ ರವಿವಾರ ಆಪ್ ಕಾರ್ಯಕರ್ತರು ಮಂಗಳೂರು ವಿಧಾನ ಸೌಧದ ಬಳಿ ಸಾಮೂಹಿಕ ಉಪವಾಸ ಆರಂಭಿಸಿದ್ದಾರೆ.
ಬೆಳಗ್ಗೆ 6:30 ಕ್ಕೆ ಆರಂಭಗೊಂಡಿದ್ದು ಸಂಜೆ 6 ರವರೆಗೆ ನಡೆಯಲಿದೆ.
ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್, ಜಿಲ್ಲಾಧ್ಯಕ್ಷ ವಿಶು ಕುಮಾರ್, ಸಂಘಟನಾ ಕಾರ್ಯದರ್ಶಿ ಶನನ್ ಪಿಂಟೊ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.