Andhra Pradesh ಸಿಎಂ ಜಗನ್ ಗೆ ನೋಟಿಸ್ ಜಾರಿ ಮಾಡಿದ ಚುನಾವಣ ಆಯೋಗ

ವಿಧಾನಸಭೆ ಮತ್ತು ಲೋಕಸಭೆ ಕಾವು... ತಾರಕಕ್ಕೇರಿದ ವಾಗ್ಸಮರ

Team Udayavani, Apr 7, 2024, 4:38 PM IST

Jagan mohan

ಅಮರಾವತಿ: ತೆಲುಗು ದೇಶಂ ಪಕ್ಷದ (TDP) ಅಧ್ಯಕ್ಷ, ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಭಾರತ ಚುನಾವಣ ಆಯೋಗ ನೋಟಿಸ್ ಜಾರಿ ಮಾಡಿದೆ.

ಟಿಡಿಪಿ ಪಾಲಿಟ್‌ಬ್ಯೂರೋ ಸದಸ್ಯ ವರ್ಲಾ ರಾಮಯ್ಯ ಅವರು ಏಪ್ರಿಲ್ 5 ರಂದು ಸಿಎಂ ಜಗನ್ ರೆಡ್ಡಿ ವಿರುದ್ಧ ಅಧಿಕೃತ ದೂರು ದಾಖಲಿಸಿ ಇಸಿಗೆ ಪತ್ರ ಬರೆದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

48 ಗಂಟೆಗಳ ಒಳಗೆ ತನ್ನ ನಿಲುವನ್ನು ಸಲ್ಲಿಸುವಂತೆ ಜಗನ್‌ಗೆ ಇಸಿ ನೋಟಿಸ್ ನೀಡಿದ್ದು, ವಿಫಲವಾದರೆ ಜಗನ್ ರೆಡ್ಡಿ ವಿರುದ್ಧ ಮುಂದಿನ ಕ್ರಮಕ್ಕಾಗಿ ಇಸಿಗೆ ವರದಿಯನ್ನು ಕಳುಹಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಸಿಎಂ ಜಗನ್ ಅವರ ವಿರುದ್ಧ ರಾಕ್ಷಸ ಮತ್ತು ಇತರ ಆಕ್ಷೇಪಾರ್ಹ ಪದಗಳನ್ನು ಬಳಸಿದ ಚಂದ್ರಬಾಬು ನಾಯ್ಡು ಅವರಿಗೂ ಈ ಹಿಂದೆ ಚುನಾವಣ ಆಯೋಗ ನೋಟಿಸ್ ನೀಡಿತ್ತು.

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.