Caste-wise ಗಣತಿ ಬಳಿಕ ‘ಸಂಪತ್ತು ಮರುಹಂಚಿಕೆ ಸಮೀಕ್ಷೆ’: ಕಾಂಗ್ರೆಸ್
Team Udayavani, Apr 8, 2024, 12:40 AM IST
ಹೈದರಾಬಾದ್: ಜಾತಿಗಣತಿ ಬಳಿಕ ಕಾಂಗ್ರೆಸ್ ಈಗ ಹೊಸ ಘೋಷಣೆಯೊಂದನ್ನು ಮಾಡಿದೆ. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ, ದೇಶಾದ್ಯಂತ ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ಕೈಗೊಂಡು ದೇಶದ ಜನರಲ್ಲಿ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ.
ಹೈದರಾಬಾದ್ನಲ್ಲಿ ಕಾಂಗ್ರೆಸ್ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮೊದಲು ಜಾತಿವಾರು ಗಣತಿ ಮಾಡುತ್ತೇವೆ. ನಂತರ ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಅಭಿಪ್ರಾಯ ತಿಳಿಸಿ: ಮನವಿ
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಕ್ರಾಂತಿಕಾರಿಯಾಗಿದೆ ಎಂದಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ನೀಡಿರುವ ಭರವಸೆಗಳಲ್ಲಿ ನಿಮಗಿಷ್ಟವಾದ ಹಾಗೂ ಇಷ್ಟವಾಗದ ಅಂಶಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ನನ್ನೊಂದಿಗೆ ಹಂಚಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.