Aranthodu: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್; ಸಂಚಾರಕ್ಕೆ ಅಡ್ಡಿ
Team Udayavani, Apr 8, 2024, 9:19 AM IST
ಅರಂತೋಡು: ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ವಿದ್ಯುತ್ ಕಂಬವೊಂದಕ್ಕೆ ಢಿಕ್ಕಿ ಹೊಡೆದು ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿ ರಸ್ತೆ ಬ್ಲಾಕ್ ಆದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ಸೋಮವಾರ ಮುಂಜಾನೆ 5:30 ರ ವೇಳೆ ಸಂಭವಿಸಿದೆ.
ಈ ಘಟನೆಯಿಂದ ಸುಳ್ಯದಿಂದ ಮಡಿಕೇರಿ ಕಡೆ ಹೋಗುವ ಪ್ರಯಾಣಿಕರು ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುವ ಪ್ರಯಾಣಿಕರು ರಸ್ತೆ ಬ್ಲಾಕ್ ನಿಂದ ತೊಂದರೆ ಅನುಭವಿಸುತ್ತಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಪೊಲೀಸ್ ಠಾಣಾ ಸಿಬ್ಬಂದಿಗಳು ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Scam: ಕೇಸ್ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು
Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?
Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ
Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ
ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.