Bangkok; ಮೋದಿ ಗೆಲುವಿಗಾಗಿ 13 ಸಾವಿರ ಅಡಿ ಮೇಲಿಂದ ಸ್ಕೈ ಡೈವಿಂಗ್ ಪ್ರಚಾರ

ಬ್ಯಾಂಕಾಕ್ ಬಾಹ್ಯಾಕಾಶದಿಂದ ಹಾರಿದ ವಿಜಯಪುರ ಯುವಕರು

Team Udayavani, Apr 8, 2024, 10:57 AM IST

Vijayapura; ಮೋದಿ ಗೆಲುವಿಗಾಗಿ 13 ಸಾವಿರ ಅಡಿ ಮೇಲಿಂದ ಸ್ಕೈ ಡೈವಿಂಗ್ ಪ್ರಚಾರ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ವಿಜಯಪುರ ಜಿಲ್ಲೆಯ ಯುವಕರು ಬ್ಯಾಂಕಾಕ್ ಬಾಹ್ಯಾಕಾಶದಿಂದ ಹಾರಿ ವಿಭಿನ್ನ ಪ್ರಚಾರ ನಡೆಸಿ ಗಮನ ಸೆಳೆದಿದ್ದಾರೆ.

ವಿಜಯಪುರ ಜಿಲ್ಲೆಯ ಪ್ರಧಾನಿ ನರೇಂದ್ರ ಮೋದಿ ಅಪ್ಪಟ ಅಭಿಮಾನಿಗಳಾದ ರಾಜಶೇಖರ ಮುತ್ತಿನಪೆಂಡಿಮಠ ನೇತೃತ್ವದಲ್ಲಿ ಅನುಭವ ಅಗರವಾಲ್, ರಾಹುಲ್ ಡಾಕರೆ, ಹಿಮಾಂಸು ಅರಿದ್ದ ತಂಡ ವಿದೇಶಿ ಬಾಹ್ಯಾಕಾಶ ಖಾವ್ಯಾವ್ ಡ್ರಾಪ್ ಝೋನ್ ನಿಂದ ಬಾಹ್ಯಾಕಾಶದಿಂದ ಹಾರಿ ವಿಭಿನ್ನ ರೀತಿಯಲ್ಲಿ ಗಮನ ಸೆಳೆಯುವ ಪ್ರಚಾರ ಮಾಡಿದ್ದಾರೆ.

ನಮೋ 2.0 ಎಂಬ ಬರಹದ ಬಾವುಟದೊಂದಿಗೆ ಬಾಹ್ಯಾಕಾಶ ಮಾರ್ಗದಿಂದ 13000 ಅಡಿ ಮೇಲಿಂದ ಸ್ಕೈಡೈವಿಂಗ್ ಮಾಡಿರುವ ರಾಜಶೇಖರ ತಂಡ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ವಿದೇಶಿ ಬಾನಲ್ಲಿ ವಿಶೇಷ ಪ್ರಚಾರ ನಡೆಸಿದೆ.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

police

Bangla ಅಕ್ರಮ ವಲಸೆ : ಸಂತೆಕಟ್ಟೆಯಲ್ಲಿ ಮತ್ತೋರ್ವನ ಬಂಧನ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.