Roshan; ಆಟೋ ಡ್ರೈವರ್‌ ಮಗನ ‘ತೂಫಾನ್‌’ ಕನಸು

Team Udayavani, Apr 8, 2024, 12:35 PM IST

ಆಟೋ ಡ್ರೈವರ್‌ ಮಗನ ‘ತೂಫಾನ್‌’ ಕನಸು

ಚಿತ್ರರಂಗದಲ್ಲಿ ಏನಾದರೂ ಸಾಧನೆ ಮಾಡಬೇಕು, ಒಳ್ಳೆಯ ನಟ, ಸ್ಟಾರ್‌ ಆಗಬೇಕು ಎಂಬ ಕನಸಿನೊಂದಿಗೆ ಕನ್ನಡ ಚಿತ್ರರಂಗಕ್ಕೆ ಬರುವ ಮಂದಿಗೆ ಕೊರತೆ ಇಲ್ಲ. ಹೀಗೆ ಬಂದ ಅನೇಕರು ತಮ್ಮ ಕನಸು ಈಡೇರಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ರೋಶನ್‌ ಕೂಡಾ ಸೇರುತ್ತಿದ್ದಾರೆ.

ಯಾವ ರೋಶನ್‌ ಎಂದರೆ “ತೂಫಾನ್‌’ ಸಿನಿಮಾ ಬಗ್ಗೆ ಹೇಳಬೇಕು. ಆರಂಭದಲ್ಲಿ “ಭೈರ್ಯ ಕೆಎ-07′ ಎಂಬ ಟೈಟಲ್‌ನಲ್ಲಿ ಶುರುವಾದ ಸಿನಿಮಾ ಈಗ ಟೈಟಲ್‌ ಬದಲಿಸಿದ್ದು, “ತೂಫಾನ್‌’ ಎಂದಿಟ್ಟಿದೆ. ಆಟೋ ಡ್ರೈವರ್‌ ಮಗನಾಗಿರುವ ರೋಶನ್‌ ಈ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಕನಸು ಕಂಡಿದ್ದಾರೆ. ಈಗಾಗಲೇ ಭರ್ಜರಿಯಾಗಿ ಚಿತ್ರೀಕರಣವಾಗುತ್ತಿರುವ ಈ ಚಿತ್ರಕ್ಕೆ ಬಿಟೌನ್‌ನಿಂದಲೂ ಬೇಡಿಕೆ ಬರುತ್ತಿದೆ. ಈ ಮೂಲಕ ಹೊಸಬರ ತಂಡ ಖುಷಿಯಾಗಿದೆ. ಚಿತ್ರತಂಡ ಕೂಡಾ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಅದ್ಧೂರಿಯಾಗಿ ಸಿನಿಮಾ ಕಟ್ಟಿಕೊಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ.

ಇನ್ನು, ರೋಷನ್‌ ಈ ಹಿಂದೆ “ತಲ್ವಾರ್‌’ ಎಂಬ ಕಿರುಚಿತ್ರದಲ್ಲೂ ಅಭಿನಯಿಸಿದ್ದರು. ಬಾಗಲಕೋಟೆಯ ಶರೀಫ‌ ಬೇಗಂ ನದಾಫ್, ಈ ಸಿನಿಮಾವನ್ನು ನಿರ್ಮಿಸುತ್ತಿದ್ದು, ಆರ್‌. ಚಂದ್ರಕಾಂತ್‌ ಈ ಸಿನಿಮಾದ ನಿರ್ದೇಶಕರು. ಚಿತ್ರದಲ್ಲಿ ಅನುಷಾ ರೈ ನಾಯಕಿಯಾಗಿ ನಟಿಸುತ್ತಿದ್ದಾರೆ.

“ಬೆಂಗಳೂರಿನ ಭೂಗತ ಲೋಕ ಇಲ್ಲಿನ ಡಾನ್‌ಗಳ ಕುರಿತಂತೆ ಸಾಕಷ್ಟು ಸಿನಿಮಾಗಳು ಬಂದಿವೆ. ಆದರೆ ಚಿಕ್ಕಬಳ್ಳಾಪುರ, ಕೋಲಾರ, ಕೆಜಿಎಫ್, ಚಿಂತಾಮಣಿ, ಶಿಡ್ಲಘಟ್ಟವನ್ನು ಜನರು ಮರೆತು ಹೋಗಿರುವ ಭೂಗತ ಲೋಕದ ವಿಷಯ ಈ ಸಿನಿಮಾದಲ್ಲಿದೆ. ಸಾಕಷ್ಟು ವಿಷಯ ಗಳನ್ನು ಸಂಶೋಧನೆ ನಡೆಸಿ, ಅಧ್ಯಯನ ಮಾಡಿ ಚಿತ್ರಕಥೆ ಸಿದ್ದಪಡಿಸಲಾಗಿದೆ. 1970 ರಿಂದ 1985ರ ಕಾಲಘಟ್ಟದಲ್ಲಿ ಸಿನಿಮಾ ಸಾಗುತ್ತದೆ’ ಎನ್ನುವುದು ಚಿತ್ರತಂಡದ ಚಿತ್ರದ ಬಗ್ಗೆ ನೀಡುವ ವಿವರ.

“ಒಂದು ಗುಣಮಟ್ಟದ ಸಿನಿಮಾ ಕಟ್ಟಿಕೊಡಲು ನಾವೆಲ್ಲರೂ ಶ್ರಮಿಸುತ್ತಿದ್ದೇವೆ. ಅದಕ್ಕೆ ಒಳ್ಳೆಯ ಪ್ರತಿಫ‌ಲ ಸಿಗುತ್ತದೆ ಎಂಬ ನಂಬಿಕೆಯೂ ಇದೆ’ ಎನ್ನುವುದು ನಾಯಕ ರೋಶನ್‌ ಮಾತು.

ಟಾಪ್ ನ್ಯೂಸ್

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.