Daily Horoscope; ಅನಿರೀಕ್ಷಿತ ಧನಾಗಮ, ನೆನೆಗುದಿಯಲ್ಲಿದ್ದ ಸಮಸ್ಯೆ ಪರಿಹಾರ


Team Udayavani, Apr 9, 2024, 12:05 AM IST

Dina Bhavishya

ಮೇಷ: ಹೊಸ ಆಶೆಯೊಂದಿಗೆ ಹೊಸ ವರ್ಷಾರಂಭ. ವಿವೇಕಯುತ ನಡೆಗೆ ಪ್ರಾಧಾನ್ಯ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಹೇರಳ ಲಾಭ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ಲೇವಾದೇವಿ ವ್ಯವಹಾರದಲ್ಲಿ ಅಲ್ಪ ಲಾಭ.

ವೃಷಭ: ವ್ಯವಹಾರ ಕುದುರಿಸಲು ಅಪರಿ ಚಿತರಿಂದ ಸಹಾಯ. ಶಾಸ್ತ್ರಾಧ್ಯಯನ ದಲ್ಲಿ ಆಸಕ್ತಿ. ದೂರದ ತೀರ್ಥಯಾತ್ರೆಗೆ ತಯಾರಿ. ಕುಶಲಕರ್ಮಿಗಳಿಗೆ ಉದ್ಯೋಗಪ್ರಾಪ್ತಿ. ಗೃಹಿಣಿ ಯರಿಗೆ, ಮಕ್ಕಳಿಗೆ ಹಬ್ಬ ಆಚರಣೆಯ ಸಂಭ್ರಮ.

ಮಿಥುನ: ಸಜ್ಜನರಿಗೆ ಹಿತಶತ್ರುಗಳ ಬಾಧೆ. ಸತ್ಕಾರ್ಯಕ್ಕೆ ದಾನಮಾಡಿದ ಉದ್ಯಮಿ ಗಳಿಗೆ ಪುರಸ್ಕಾರ. ಗೃಹೋತ್ಪನ್ನ ತಿನಿಸುಗಳಿಗೆ ಗ್ರಾಹಕರ ಹೆಚ್ಚಳ. ಗೃಹೋಪಯೋಗಿ ಸಾಮಗ್ರಿ ಖರೀದಿ. ಹಿರಿಯರಿಗೆ ಸಂತೋಷದ ಅನುಭವ.

ಕರ್ಕಾಟಕ: ಸಣ್ಣಪುಟ್ಟ ಕಿರಿಕಿರಿಗಳಿಂದ ಬಿಡುಗಡೆ. ಹಿರಿಯರ ಆರೋಗ್ಯದ ಮೇಲೆ ಹವಾಮಾನದ ಪರಿಣಾಮ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ಬಂಧುಗಳ ಭೇಟಿ.

ಸಿಂಹ: ಪೂರ್ವಾಪರ ವಿಮರ್ಶೆಯಿಲ್ಲದೆ ಕ್ರಿಯೆಗಿಳಿದರೆ ಅಪಾಯ. ಉದ್ಯೋಗದಲ್ಲಿ ಉತ್ತಮ ಪ್ರಗತಿ. ಕಟ್ಟಡ ನಿರ್ಮಾಪಕರಿಗೆ ಹಿತಕರ ವಾತಾವರಣ. ದೇವತಾ ಪ್ರಾರ್ಥನೆಯಿಂದ ಅನುಕೂಲ. ಧಾರ್ಮಿಕ ವಾತಾವರಣದಲ್ಲಿ ಕಾಲಯಾಪನೆ.

ಕನ್ಯಾ: ಹೊಸ ವರ್ಷ ಆಶಾದಾಯಕ. ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಅಂತರ್ಮುಖತೆ ಬೆಳೆಸಿಕೊಳ್ಳುವ ಪ್ರಯತ್ನಕ್ಕೆ ಗೆಲುವು.ಮಕ್ಕಳ ಮದುವೆ ಸಮಸ್ಯೆಗೆ ಪರಿಹಾರ ಸನ್ನಿಹಿತ.ಸ್ವೋದ್ಯೋಗಸ್ಥ ಗೃಹಿಣಿಯರಿಗೆ ಯಶಸ್ಸು.

ತುಲಾ: ಸಂಸಾರದಲ್ಲಿ ಹೆಚ್ಚು ನೆಮ್ಮದಿ. ಉದ್ಯೋಗ ಸ್ಥಾನದಲ್ಲಿ ಹೊಸಬರ ಸೇರ್ಪಡೆ. ಉದ್ಯಮದ ಉತ್ಪನ್ನಗಳ ಗ್ರಾಹಕವೃಂದ ವೃದ್ಧಿ. ಪಠ್ಯೇ ತರ ಚಟುವಟಿಕೆಗಳಲ್ಲಿ ಮಕ್ಕಳ ಸಾಧನೆ ಉತ್ತಮ. ಕೃಷಿ ಭೂಮಿಯಲ್ಲಿ ಉತ್ತಮ ಫ‌ಸಲಿನ ನಿರೀಕ್ಷೆ.

ವೃಶ್ಚಿಕ: ಶಾಂತ ಸ್ವಭಾವಕ್ಕೆ ಹಿರಿಯರ ಮೆಚ್ಚುಗೆ. ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ ಸ್ಪಷ್ಟ ಸುಧಾರಣೆ. ಹಿರಿಯರ ಆರೋಗ್ಯ ಸುಧಾರಣೆ. ನೆರೆಯವರೊಡನೆ ಬಾಂಧವ್ಯ ವೃದ್ಧಿ. ಉದ್ಯೋಗಾಕಾಂಕ್ಷಿಗಳಿಗೆ ಶುಭ.

ಧನು: ಅನಿರೀಕ್ಷಿತ ಧನಾಗಮ. ನೆನೆಗುದಿ ಯಲ್ಲಿದ್ದ ಸಮಸ್ಯೆ ಪರಿಹಾರ. ಹಿರಿಯರ ಅಪೇಕ್ಷೆ ಪಾಲನೆಯಿಂದ ಶಾಂತಿ. ಅವಿವಾಹಿತ ರಿಗೆ ಯೋಗ್ಯ ಸಂಗಾತಿ ಲಭಿಸುವ ಸಾಧ್ಯತೆ. ಅನ್ಯಧರ್ಮೀಯ ವ್ಯಕ್ತಿಯಿಂದ ಸಹಾಯ.

ಮಕರ: ನೂತನ ವಸ್ತ್ರ ಖರೀದಿ. ಹೊಸ ಅವಕಾಶಗಳಿಗಾಗಿ ಹುಡುಕಾಟ. ಸಹೋದ್ಯೋಗಿಗಳಿಂದ ಸಹಕಾರ. ಮಹಿಳೆಯರ ಸ್ವಾವಲಂಬನೆ ಯೋಜನೆಗೆ ಉಲ್ಲೇಖಾರ್ಹ ಯಶಸ್ಸು. ಮನೆಯಲ್ಲಿ ಹಬ್ಬ ಆಚರಣೆಯ ಸಂಭ್ರಮ.

ಕುಂಭ: ಸತ್ಕಾರ್ಯಗಳಿಗೆ ಧನಸಹಾಯ. ಸೇವಾಪರತೆಯಿಂದ ಸರ್ವಜನರ ಗೌರವ. ಕಿರಿಯರಿಗೆ ವೃತ್ತಿಸಂಬಂಧಿ ಮಾರ್ಗ ದರ್ಶನ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ಸಣ್ಣ ತೊಂದರೆಗಾಗಿ ವೈದ್ಯರ ಭೇಟಿ ಸಂಭವ. ಮಾನಸಿಕ ದುಗುಡ ದೂರವಾಗಿ ಮನೆಮಂದಿಗೆ ಹರ್ಷ.

ಮೀನ: ಅಪರಿಮಿತ ವ್ಯಾವಹಾರಿಕ ಸಾಧನೆಯ ದಿನ.ಹಣಕಾಸು ವ್ಯವಹಾರ ಸ್ಥಿರ ಸರಕಾರಿ ಅಧಿಕಾರಿಗಳಿಂದ ಸಹಾಯ. ಹಬ್ಬದ ನಿಮಿತ್ತ ಬಂಧು- ಬಾಂಧವರ ಮಿಲನ. ಗೃಹೋಪಯೋಗಿ ಸಾಮಗ್ರಿ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.