Congress ಪಕ್ಷಕ್ಕೆ ರಾಜೀನಾಮೆ ನೀಡಿದ ನಯನಾ ಜಯಪ್ರಕಾಶ್ ಶೆಟ್ಟಿ
Team Udayavani, Apr 8, 2024, 7:25 PM IST
ತೀರ್ಥಹಳ್ಳಿ: ಪಟ್ಟಣ ಪಂಚಾಯತಿಯ ಮಾಜಿ ಸದಸ್ಯೆ, ಕ್ಷೇತ್ರದ ಕಾಂಗ್ರೆಸ್ನ ಮಹಿಳಾ ಪ್ರಮುಖರಾದ, ಮಹಿಳಾ ಸಂಘಟನೆಗಳ ಪದಾಧಿಕಾರಿಗಳಾದ ನಯನಾ ಜಯಪ್ರಕಾಶ್ ಶೆಟ್ಟಿಯವರು ಸೊಮವಾರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ .
ಕಾಂಗ್ರೆಸ್ ಪಕ್ಷವು ತಮ್ಮನ್ನು ಕಡೆಗಣನೆ ಮಾಡುತ್ತಿದ್ದು ನಾವು ಇಂದಿರಾಗಾಂಧಿ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿದ್ದು ಇತ್ತೀಚಿಗೆ ಎರಡು ವರ್ಷಗಳಿಂದ ಪಕ್ಷದಲ್ಲಿ ತಮ್ಮನ್ನು ತೀರಾ ಕಡೆಗಣನೆ ಮಾಡುತ್ತಿರುವ ಉದ್ದೇಶದಿಂದ ರಾಜೀನಾಮೆ ನೀಡಿದ್ದೇನೆ ಎಂದು ನಯನಾ ಜಯಪ್ರಕಾಶ್ ಶೆಟ್ಟಿಯವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.