Pakistan; ಅಪರಾಧಿಗೆ 80 ಛಡಿ ಏಟಿನ ಶಿಕ್ಷೆ ವಿಧಿಸಿದ ಕೋರ್ಟ್
Team Udayavani, Apr 9, 2024, 12:32 PM IST
ಕರಾಚಿ: ಅಪರೂಪದ ಪ್ರಕರಣದಲ್ಲಿ, ತನ್ನ ಮಗುವಿನ ಪಿತೃತ್ವವನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಮತ್ತು ಮಾಜಿ ಪತ್ನಿ ವಿರುದ್ಧ ಸುಳ್ಳು ಆರೋಪ ಮಾಡಿದ ವ್ಯಕ್ತಿಯೊಬ್ಬನಿಗೆ ಪಾಕಿಸ್ಥಾನ ನ್ಯಾಯಾಲಯ 80 ಛಡಿ ಏಟಿನ ಶಿಕ್ಷೆ ವಿಧಿಸಿದೆ. ಪಾಕಿಸ್ಥಾನದ ಸಿಂಧ್ ಪ್ರಾಂತದ ನಿವಾಸಿ ಫರೀದ್ ಖಾದಿರ್ ಶಿಕ್ಷೆಗೆ ಗುರಿಯಾದವನು.
ತಮ್ಮ ಕಾನೂನುಬದ್ಧ ಪುತ್ರಿಯನ್ನು ಖಾದಿರ್ ತಮ್ಮದಲ್ಲ ಎಂದು ವಾದಿಸಿದ್ದಾರೆ. ಅಲ್ಲದೇ ತನ್ನ ಮಾಜಿ ಪತ್ನಿ ವಿರುದ್ಧ ವ್ಯಭಿಚಾರದ ಸುಳ್ಳು ಆರೋಪ ಮಾಡಿದ್ದಾರೆ. ವಿಚಾರಣೆಯಿಂದ ಖಾದಿರ್ ಸುಳ್ಳು ಹೇಳುತ್ತಿರುವುದು ಸ್ಪಷ್ಟವಾಗಿದೆ. ಖಾದಿರ್ ಅಪರಾಧಿ ಎಂಬುದು ಸಾಬೀತಾಗಿದ್ದು, ಪಾಕಿಸ್ಥಾನದ ಕಾನೂನಿನ ಪ್ರಕಾರ 80 ಛಡಿ ಏಟಿನ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.