![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 10, 2024, 1:16 PM IST
ಮುಂಡರಗಿ: ಗಂಡನೊಬ್ಬ ನಡು ರಸ್ತೆಯಲ್ಲೇ ಹೆಂಡತಿಗೆ ಕಂದಿಲಿ ಎಂಬ ಕಬ್ಬಿಣದ ಹರಿತವಾದ ಆಯುಧದಿಂದ ಹೊಡೆದ ಪರಿಣಾಮ ಆಕೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.
ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಪೋಸ್ಟ್ ಆಫೀಸಿನಲ್ಲಿ ಪೋಸ್ಟ್ ವುಮೇನ್ ಆಗಿ ಕೆಲಸ ಮಾಡುತ್ತಿದ್ದ ಗೀತಾ ಬೇಲೂರಪ್ಪ ಪೂಜಾರ ಹಲ್ಲೆ ಒಳಗಾದ ಮಹಿಳೆ. ಗಂಡ ಬೇಲೂರಪ್ಪ ಹುಚ್ಚಪ್ಪ ಪೂಜಾರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೆಂಡತಿಗೆ ಕಂದಿಲಿಯಿಂದ ಹೊಡೆದಿದ್ದು, ಮಾತ್ರವಲ್ಲದೇ ಅವಾಚ್ಯ ಶಬ್ದಗಳಿಂದ ನಿಂದಿಸಿತೊಡಗಿದ್ದಾನೆ.
ರಕ್ತದ ಮಡುವಿನಲ್ಲಿ ಬಿದಿದ್ದ ಗೀತಾಳನ್ನು ನೋಡಿ ಸಾರ್ವಜನಿಕರು ಹೆದರತೊಡಗಿದರು. ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದಿದ್ದ ಗೀತಾಳ ಪಕ್ಕದಲ್ಲಿಯೇ ಗಂಡ ಕಂದಿಲಿ ಹಿಡಿದು ನಿಂತಿದ್ದನು.
ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ಸಾರ್ವಜನಿಕರು ಪೊಲೀಸ್ ಜೀಪಿನಲ್ಲಿ ತಾಲೂಕು ಆಸ್ಪತ್ರೆಗೆ ಸೇರಿಸಿದ್ದಾರೆ.
ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿರುವ ವ್ಯೆದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾಸ್ಪತ್ರೆಗೆ ಕಳುಹಿಸಲು ಶಿಫಾರಸು ಮಾಡಿದ್ದಾರೆ.
ಕುಟುಂಬ ಕಲಹ ಕಾರಣ: ಮಹಿಳೆ ಗೀತಾ ಮತ್ತು ಆಕೆಯ ಗಂಡನ ನಡುವಿನ ಕುಟುಂಬ ಕಲಹವೇ ಈ ದುರ್ಘಟನೆ ಕಾರಣವೆನ್ನಲಾಗುತ್ತಿದೆ.
ರಕ್ತದ ಮಡುವಿನಲ್ಲಿ ಬಿದ್ದಿರುವ ಮಹಿಳೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವ್ಯೆರಲ್ ಆಗಿದೆ.
ಸ್ಥಳದಲ್ಲಿ ಪೊಲೀಸರಿದ್ದು, ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.