![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 11, 2024, 7:45 AM IST
ಪಾಟ್ನಾ: ಚೈತ್ರ ನವರಾತ್ರಿ ವೇಳೆ ಮೀನು ಸೇವನೆ ಮಾಡಿದ್ದಕ್ಕಾಗಿ ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಪ್ರಸಾದ್ ಟೀಕೆಗೆ ಗುರಿಯಾಗಿದ್ದಾರೆ.
ಜಾಲತಾಣಗಳಲ್ಲಿಯೂ ತೀವ್ರ ಟ್ರೋಲ್‌ಗಳಾಗಿವೆ. ಚೈತ್ರ ನವರಾತ್ರಿಯ ಮೊದಲ ದಿನವಾದ ಏ.9ರಂದು ಹೆಲಿಕಾಪ್ಟರ್‌ನಲ್ಲಿ ತೆರಳುತ್ತಿದ್ದ ತೇಜಸ್ವಿ ಮೀನು ತಿಂದಿದ್ದಾರೆ.
ಆ ವಿಡಿಯೋವನ್ನು ಜಾಲತಾಣದಲ್ಲೂ ಹಂಚಿಕೊಂಡು, ಚುನಾವಣೆ ಪ್ರಚಾರವಿರುವ ಹಿನ್ನೆಲೆಯಲ್ಲಿ ತಾವು ಕಾಪ್ಟರ್‌ನಲ್ಲೇ ಆಹಾರ ಸೇವನೆ ಮಾಡಿದ್ದಾಗಿ ಹೇಳಿಕೊಂಡಿದ್ದರು. ಈ ಬಗ್ಗೆ ಬಿಹಾರ ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಇದನ್ನು ಖಂಡಿಸಿ, ಶ್ರಾವಣದಲ್ಲಿ ಮಟನ್ ಸೇವನೆ, ನವರಾತ್ರಿಯಲ್ಲಿ ಮೀನು ಸೇವನೆ ಮಾಡುವುದು ಸನಾತನ ಧರ್ಮದ ಪದ್ಧತಿಗೆ ವ್ಯತಿರಿಕ್ತ. ತೇಜಸ್ವಿ ಸೀಸನಬಲ್ ಸನಾತನಿ! ಎಂದು ಟೀಕಿಸಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.