![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Apr 11, 2024, 12:17 AM IST
ಉಡುಪಿ: ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶಿಸಿದೆ.
ಹಿರಿಯಡಕ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಸಲ್ಲಿಸಿದ ದೋಷಾರೋಪಣ ವರದಿಯ ಎಲ್ಲ ಸಾಕ್ಷಿಗಳನ್ನು ವಿಚಾರಣೆ ನಡೆಸಿದ ಉಡುಪಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ದೀಪಾ ಅವರು ಪ್ರಾಸಿಕ್ಯೂಷನ್ ಈ ಪ್ರಕರಣದ ಸಂಶಯಗಳನ್ನು ಸಾಬೀತು ಪಡಿಸಲು ವಿಫಲವಾಗಿರುವುದನ್ನು ಮನಗೊಂಡು ಆರೋಪಿಯನ್ನು ಈ ಪ್ರಕರಣದಿಂದ ದೋಷಮುಕ್ತ ಗೊಳಿಸಿದ್ದಾರೆ. ಆರೋಪಿಯ ಪರ ನ್ಯಾಯವಾದಿ ಚೇರ್ಕಾಡಿ ಅಖಿ ಲ್ ಬಿ. ಹೆಗ್ಡೆ ವಾದಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.