LS Election ಬಳಿಕ ಮೊಬೈಲ್ ರಿಚಾರ್ಜ್ ಶುಲ್ಕ ಶೇ.17 ಹೆಚ್ಚಳ?
Team Udayavani, Apr 12, 2024, 7:00 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆಯ ಅನಂತರ ಏರ್ಟೆಲ್, ಜಿಯೋ ಮತ್ತು ವಿಐ(ವೋಡೋಫೋನ್ ಐಡಿಯಾ) ಟ್ಯಾರಿಫ್ ಪ್ಲ್ರಾನ್ಗಳ ದರವನ್ನು ಶೇ.15ರಿಂದ 17ರಷ್ಟು ಹೆಚ್ಚಳವಾಗಲಿವೆ ಎಂದು ದೂರಸಂಪರ್ಕ ಕ್ಷೇತ್ರದ ವರದಿಯೊಂದು ಹೇಳಿದೆ.
ಜೂ.4ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. “ಚುನಾವಣೆ ಬಳಿಕ ಶೀಘ್ರದಲ್ಲೇ ದೂರಸಂಪರ್ಕ ಕಂಪೆನಿಗಳು ದರ ಹೆಚ್ಚಳ ಮಾಡಲಿವೆ. ಟ್ಯಾರಿಫ್ ಪ್ಲ್ರಾನ್ಗಳ ದರದಲ್ಲಿ ಶೇ.15 ರಿಂದ 17ರಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ. ಭಾರ್ತಿ ಏರ್ಟೆಲ್ ಅತೀ ದೊಡ್ಡ ಫಲಾನುಭವಿಯಾಗಲಿದೆ’ ಎಂದು ಆಂಟಿಕ್ಯು ಸ್ಟಾಕ್ ಬ್ರೋಕಿಂಗ್ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.