IMD; ವಾಡಿಕೆಗಿಂತ ಬೇಗನೆ ಮುಂಗಾರು ಆರಂಭ: ಮುನ್ಸೂಚನೆ
Team Udayavani, Apr 12, 2024, 6:20 AM IST
ಹೊಸದಿಲ್ಲಿ: ಕಳೆದ ಬಾರಿ ಕೈ ಕೊಟ್ಟಿದ್ದ ಮುಂಗಾರು ಈ ಬಾರಿ ವಾಡಿಕೆಗಿಂತ ಮುಂಚೆಯೇ ಆಗಮಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ)ಮುನ್ಸೂಚನೆ ನೀಡಿದೆ.
ಮಧ್ಯ ಮತ್ತು ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ಸರಾಸರಿಗಿಂತ ತಂಪಾಗಿ ರುವ ಸಮುದ್ರದ ಮೇಲ್ಮೆ„ ತಾಪಮಾನ ಪ್ರಕ್ರಿಯೆ “ಲಾ ನಿನಾ’ ಮತ್ತು ಹಿಂದೂ ಮಹಾಸಾಗರದಲ್ಲಿನ ಸಮುದ್ರ-ಮೇಲ್ಮೆ ç ತಾಪಮಾನದ ಏರಿಳಿತದ ಹಿಂದೂ ಮಹಾಸಾಗರ ಡೈಪೋಲ್ (ಐಒಡಿ)ನಿಂದಾಗಿ ದೇಶ ಕ್ಕೆ ಮುಂಗಾರು ಬೇಗನೆ ಕಾಲಿಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಲಾ ನಿನಾ ಮತ್ತು ಐಒಡಿ ಹವಾಮಾನ ಸಕ್ರಿಯವಾಗಿರುವುದು ನೈಋತ್ಯ ಮಾನ್ಸೂನ್ ಮೇಲೆ ಗಣನೀಯವಾಗಿ ಪ್ರಭಾವ ಬೀರ ಲಿವೆ. ಇದು ಹೆಚ್ಚಿನ ಮಳೆಯನ್ನು ತರಲಿದೆ ಎಂದು ಸೂಚಿಸುತ್ತಿವೆ ಎಂದು ಐಎಂಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.