Temple: ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಐತಿಹಾಸಿಕ ಹಿಂದೂ ದೇವಾಲಯವನ್ನೇ ನೆಲಸಮ ಮಾಡಿದ ಪಾಕ್


Team Udayavani, Apr 13, 2024, 8:55 AM IST

Temple: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ ಐತಿಹಾಸಿಕ ಹಿಂದೂ ದೇವಾಲಯವನ್ನೇ ನೆಲಸಮ ಮಾಡಿದ ಪಾಕ್

ಇಸ್ಲಾಮಾಬಾದ್: ಪಾಕಿಸ್ತಾನದ ಅಫ್ಘಾನಿಸ್ತಾನದ ಗಡಿಯಲ್ಲಿರುವ ಐತಿಹಾಸಿಕ ಹಿಂದೂ ದೇವಾಲಯವನ್ನು ಪಾಕ್ ಕೆಡವಿದೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಪ್ರಕಾರ ಹಿಂದೂ ದೇವಾಲಯವನ್ನು ಕೆಡವಿದ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ವಾಸ್ತವವಾಗಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ಐತಿಹಾಸಿಕ ದೇವಾಲಯವಿದೆ. 1947ರಲ್ಲಿ ಭಾರತ-ಪಾಕಿಸ್ತಾನ ವಿಭಜನೆಯಾದ ಬಳಿಕ ಈ ದೇವಸ್ಥಾನವನ್ನು ಮುಚ್ಚಲಾಗಿತ್ತು ಇದೀಗ ಅದೇ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ಪಾಕ್ ಸರಕಾರ ಮುಂದಾಗಿದೆ ಅಲ್ಲದೆ ಕಳೆದ ಹದಿನೈದು ದಿನಗಳಿಂದ ಕಟ್ಟಡ ಕಾಮಗಾರಿ ಕೂಡ ನಡೆಯುತ್ತಿದೆ ಎಂದು ಹೇಳಲಾಗಿದೆ.

ಮತ್ತೊಂದೆಡೆ, ಇಲ್ಲಿ ಯಾವುದೇ ಹಿಂದೂ ದೇವಾಲಯ ಇರಲಿಲ್ಲ ಎಂದು ಆಡಳಿತ ಅಧಿಕಾರಿಗಳು ಪ್ರತಿಪಾದಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿ ಲಾಂಡಿ ಕೋಟಾಲ್‌ನಲ್ಲಿರುವ ಪತ್ರಕರ್ತ ಇಬ್ರಾಹಿಂ ಶಿನ್ವಾರಿ ಅವರ ಹೇಳಿಕೆಯಂತೆ ಹಿಂದೂ ದೇವಾಲಯವು ಲಾಂಡಿ ಕೋಟಾಲ್ ಮಾರುಕಟ್ಟೆಯ ಮಧ್ಯಭಾಗದಲ್ಲಿತ್ತು ಮತ್ತೆ ಇದು 1947 ರಲ್ಲಿ ಮುಚ್ಚಲಾಯಿತು ಆ ಬಳಿಕ ಈ ದೇವಾಲಯ ಹಾಗೆಯೆ ಇತ್ತು 1992 ರಲ್ಲಿ ಅಯೋಧ್ಯೆಯಲ್ಲಿನ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ನಂತರ ಇಲ್ಲಿನ ಕುಟುಂಬಗಳು ಭಾರತಕ್ಕೆ ವಲಸೆ ಬಂದರು ಆ ಬಳಿಕ ದೇವಾಲಯವನ್ನು ಕೆಡವಿ ಹಾಕಲಾಯಿತು ಇದೀಗ ಈ ಜಾಗದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ, ಅಷ್ಟುಮಾತ್ರವಲ್ಲದೆ ಬಾಲ್ಯದಲ್ಲಿ ದೇವಸ್ಥಾನದ ಬಗ್ಗೆ ಅನೇಕ ಕಥೆಗಳನ್ನು ತಮ್ಮ ಪೂರ್ವಜರಿಂದ ಕೇಳಿದ್ದೆ ಎಂದು ನೆನಪಿಸಿಕೊಂಡ ಶಿನ್ವಾರಿ ಲಂಡಿ ಕೋಟಾಲ್ ನಲ್ಲಿ ಖೈಬರ್ ಟೆಂಪಲ್ ಎಂಬ ಹೆಸರಿನ ದೇವಸ್ಥಾನವಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಹೇಳಿದ್ದಾರೆ.

ಮುಸ್ಲಿಮೇತರರಿಗೆ ಧಾರ್ಮಿಕ ಪ್ರಾಮುಖ್ಯತೆಯ ಐತಿಹಾಸಿಕ ಕಟ್ಟಡಗಳ ರಕ್ಷಣೆ ಮತ್ತು ಪುನರ್ವಸತಿಯನ್ನು ಖಚಿತಪಡಿಸಿಕೊಳ್ಳುವುದು ಜಿಲ್ಲಾಡಳಿತ ಮತ್ತು ಸಂಬಂಧಿತ ಸರ್ಕಾರಿ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಪಾಕಿಸ್ತಾನ್ ಹಿಂದೂ ಮಂದಿರ ನಿರ್ವಹಣಾ ಸಮಿತಿಯ ಹರೂನ್ ಸರಬ್ದಿಯಾಲ್ ಹೇಳಿದ್ದಾರೆ.

ಇದನ್ನೂ ಓದಿ: Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

Israel ವೈಮಾನಿಕ ದಾಳಿಗೆ ಗಾಜಾದ ಹಮಾಸ್‌ ಮುಖ್ಯಸ್ಥ ಮುಶ್ತಾನಾ ಸೇರಿ ಮೂವರು ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.