Lok Sabha Election: 2019ಕ್ಕಿಂತ 2024ರಲ್ಲಿ ಕಾಂಗ್ರೆಸ್‌ ಗೆ ಹೆಚ್ಚು ಸ್ಥಾನ: ಚಿದಂಬರಂ

ಕಳೆದ 10 ವರ್ಷಗಳಲ್ಲಿ ಮೋದಿ ಯಾಕೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ

Team Udayavani, Apr 13, 2024, 3:20 PM IST

Lok Sabha Election: 2019ಕ್ಕಿಂತ 2024ರಲ್ಲಿ ಕಾಂಗ್ರೆಸ್‌ ಗೆ ಹೆಚ್ಚು ಸ್ಥಾನ: ಚಿದಂಬರಂ

ನವದೆಹಲಿ: ಕಾಂಗ್ರೆಸ್‌ ಪಕ್ಷ 2019ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನ ಪಡೆಯಲಿದ್ದು, ಇಂಡಿಯಾ ಮೈತ್ರಿಕೂಟ ತಮಿಳುನಾಡು ಮತ್ತು ಕೇರಳದಲ್ಲೂ ಭರ್ಜರಿ ಜಯಗಳಿಸಲಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ:ಸೌದಿಯಲ್ಲಿ ಮರಣದಂಡನೆಗೆ ಒಳಗಾದ ಕೇರಳದ ವ್ಯಕ್ತಿಗಾಗಿ 34 ಕೋಟಿ ರೂ ಸಂಗ್ರಹ: ಏನಿದು ಸ್ಟೋರಿ?

ಪಿಟಿಐ ನ್ಯೂಸ್‌ ಏಜೆನ್ಸಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಚಿದಂಬರಂ, ಹಿಂದೂ ಧರ್ಮವಾಗಲಿ ಅಥವಾ ಹಿಂದೂಗಳಾಗಲಿ ಯಾವುದೇ ಬೆದರಿಕೆಗೆ ಒಳಗಾಗಿಲ್ಲ. ಪ್ರಧಾನಿ ಮೋದಿ ಅವರನ್ನು ಹಿಂದೂಗಳ ಸಂರಕ್ಷಕ ಎಂದು ಬಿಂಬಿಸಲು ವಿಪಕ್ಷಗಳನ್ನು ಹಿಂದೂ ವಿರೋಧಿ ಎಂದು ಬಿಂಬಿಸುತ್ತಿರುವುದು ಬಿಜೆಪಿಯ ಲೆಕ್ಕಾಚಾರದ ತಂತ್ರಗಾರಿಕೆಯಾಗಿದೆ ಎಂದು ಹೇಳಿದರು.

2024ರ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ, ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಪ್ರಮುಖ ಪ್ಲೇಯರ್‌ ಆಗಿದ್ದಾರೆ ಎಂದು ಚಿದಂಬರಂ ಬಣ್ಣಿಸಿದ್ದು, ಅವರ ಸಾಮರ್ಥ್ಯ ಇಂಡಿಯಾ ಮೈತ್ರಿಕೂಟವನ್ನು ಬಲಪಡಿಸಲಿದೆ ಎಂದು ತಿಳಿಸಿದ್ದಾರೆ.

ನಾನು ಎಲ್ಲಾ ರಾಜ್ಯಗಳ ಬಗ್ಗೆ ಮಾತನಾಡುವುದಿಲ್ಲ, ಆದರೆ ತಮಿಳುನಾಡಿನಲ್ಲಿ ಇಂಡಿಯಾ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಲಿದೆ. ಕೇರಳದಲ್ಲಿ ಯುಡಿಎಫ್‌ ಮತ್ತು ಎಲ್‌ ಡಿಎಫ್‌ 20 ಸ್ಥಾನಗಳನ್ನು ಹಂಚಿಕೊಂಡಿದೆ. ಇಲ್ಲಿ ಬಿಜೆಪಿಗೆ ಯಾವುದೇ ಅವಕಾಶ ಇಲ್ಲ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಜನಪ್ರಿಯ ಕಾಂಗ್ರೆಸ್‌ ಸರ್ಕಾರವಿದ್ದು, 2019ಕ್ಕಿಂತ ಹೆಚ್ಚಿನ ಸ್ಥಾನ ಗಳಿಸಲಿದೆ ಎಂದು ಚಿದಂಬರಂ ಪಿಟಿಐ ಸಂದರ್ಶನದಲ್ಲಿ ವಿಶ್ವಾಸವ್ಯಕ್ತಪಡಿಸಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇವಲ 52 ಸ್ಥಾನಗಳಲ್ಲಿ ಜಯಗಳಿಸಿತ್ತು. ಈ ಬಾರಿ ಹರ್ಯಾಣ, ಉತ್ತರಪ್ರದೇಶ, ಬಿಹಾರ, ಜಾರ್ಖಂಡ್‌ ಮತ್ತು ದೆಹಲಿಯಲ್ಲಿ ಹೆಚ್ಚಿನ ಗೆಲುವು ಸಾಧಿಸುವ ಗುರಿಯನ್ನು ಇಂಡಿಯಾ ಮೈತ್ರಿಕೂಟ ಹೊಂದಿದೆ.

ಕಚ್ಚಾತೀವು ಮುಗಿದ ಅಧ್ಯಾಯವಾಗಿದೆ. ಅದು 50 ವರ್ಷಗಳ ಹಿಂದಿನ ಒಪ್ಪಂದವಾಗಿದೆ. 2014ರಿಂದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದಾರೆ, ಕಳೆದ 10 ವರ್ಷಗಳಲ್ಲಿ ಮೋದಿ ಯಾಕೆ ಈ ವಿಷಯವನ್ನು ಪ್ರಸ್ತಾಪಿಸಲಿಲ್ಲ ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.