Sullia: ಬೈಕ್ ಸ್ಕಿಡ್ ; ಸವಾರರಿಗೆ ಗಾಯ
Team Udayavani, Apr 13, 2024, 9:03 PM IST
ಸುಳ್ಯ: ಸುಳ್ಯ ಜ್ಯೋತಿ ಸರ್ಕಲ್ ಬಳಿ ಬೈಕ್ ಸ್ಕಿಡ್ ಆಗಿ ಸವಾರರಿಬ್ಬರು ಗಾಯಗೊಂಡ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ.
ಬೈಕ್ ಸವಾರರು ಮೈಸೂರು ಮೂಲದವರಾಗಿದ್ದು ಮಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಬೈಕ್ ಉರುಳಿದ್ದು ಸವಾರರ ಕಾಲಿಗೆ ಗಾಯವಾಗಿದೆ. ಗಾಯಾಳುಗಳು ಸುಳ್ಯ ಆಸ್ಪತ್ರೆಗೆ ತೆರಳಿ ಪ್ರಥಮ ಚಿಕಿತ್ಸೆ ಪಡೆದು ಮೈಸೂರಿಗೆ ತೆರಳಿದ್ದಾರೆ. ಬೈಕ್ ನಜ್ಜು ಗುಜ್ಜಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.