![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Apr 14, 2024, 12:34 AM IST
ತುಮಕೂರು: ರಾಜಕೀಯ ಅಧಿಕಾರಕ್ಕಾಗಿ ಗೋವಿಂದ ರಾಜನಗರ, ವರುಣ, ಚಾಮರಾಜನಗರ, ತುಮಕೂರು ಎಂದು ಅಲೆಯುತ್ತಿರುವ ವಿ. ಸೋಮಣ್ಣ, ಈ ಚುನಾವಣೆಯಲ್ಲಿ ಸೋತರೆ, ಮುಂದಿನ ಚುನಾವಣೆಯಲ್ಲಿ ಬಿ.ವೈ.ವಿಜಯೇಂದ್ರರ ವಿರುದ್ಧ ಶಿಕಾರಿಪುರದಲ್ಲಿ ಸ್ಪರ್ಧಿಸುತ್ತಾರೆ. ಅಧಿಕಾರಕ್ಕಾಗಿ ಈ ರೀತಿ ಊರೂರು ಅಲೆಯುವ ವ್ಯಕ್ತಿ ತುಮಕೂರು ಜಿಲ್ಲೆಗೆ ಬೇಕೆ ಎಂದು ಗೃಹಸಚಿವ ಡಾ| ಜಿ. ಪರಮೇಶ್ವರ್ ಪ್ರಶ್ನಿಸಿದರು.
ಶನಿವಾರ ಕುರುಬ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಇಡೀ ದೇಶವೇ ಒಪ್ಪಿಕೊಳ್ಳುವಂತಹ ಸಿದ್ದರಾಮಯ್ಯನವರ ವಿರುದ್ಧ ವರುಣಾದಲ್ಲಿ ಸ್ಪರ್ಧಿಸುವ ಇವರು, ಮುಂದೊಂದು ದಿನ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧವೇ ಶಿಕಾರಿಪುರದಲ್ಲಿ ಸ್ಪರ್ಧಿಸಿದರೂ ಆಶ್ಚರ್ಯಪಡಬೇಕಾಗಿಲ್ಲ ಎಂದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.