Rama Navami 2024: ನವಮಿಗೆ ಬಾಲಕರಾಮನ ಹಣೆಗೆ ಸೂರ್ಯ ತಿಲಕ
Team Udayavani, Apr 14, 2024, 8:20 AM IST
ಲಕ್ನೋ: ಅಯೋಧ್ಯೆಯ ರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಸೂರ್ಯವಂಶಜ ಬಾಲಕರಾಮನಿಗೆ ಮಂದಿರದಲ್ಲಿ ನಡೆಯಲಿರುವ ಮೊದಲ ರಾಮನವಮಿಯಂದು ಸೂರ್ಯತಿಲಕ ಸಮರ್ಪಣೆಯಾಗಲಿದೆ. ಅಯೋಧ್ಯಾಧಿಪತಿಯ ಹಣೆಗೆ ಸೂರ್ಯರಶ್ಮಿಗಳು ಮುತ್ತಿಕ್ಕುವ ಈ ಅಪೂರ್ವ ಕ್ಷಣವು ಭಕ್ತರ ಮಹದಾನಂದಕ್ಕೆ ಸಾಕ್ಷಿಯಾಗಲಿದೆ.
ಮಂದಿರ ನಿರ್ಮಾಣ ಸಂದರ್ಭ ದಲ್ಲೇ ರಾಮ ನವಮಿಯಂದು ಸೂರ್ಯನ ಕಿರಣಗಳು ಮಧ್ಯಾಹ್ನ 12 ಗಂಟೆಗೆ ನೇರವಾಗಿ ರಾಮನ ಹಣೆಗೆ ತಲುಪುವಂತೆ “ತಿಲಕ್ ಆಫ್ ಸೂರ್ಯ ರೇಸ್’ ಎಂಬ ವೈಜ್ಞಾನಿಕ ವಾಸ್ತುಶಿಲ್ಪ ವ್ಯವಸ್ಥೆಯನ್ನು ರೂಪಿಸಲಾಗಿದೆ. ಕನ್ನಡಿ, ಮಸೂರ ಮತ್ತು ಹಿತ್ತಾಳೆಯನ್ನು ಬಳಸಿ ರೂಪಿಸಿರುವ ಈ ವ್ಯವಸ್ಥೆ ಮೂಲಕ ಇನ್ನು ಪ್ರತೀವರ್ಷವೂ ರಾಮ ನವಮಿಯಂದು ಬಾಲಕ ರಾಮನ ಹಣೆಯಲ್ಲಿ ಸೂರ್ಯತಿಲಕ ಮೂಡಲಿದೆ. ಹಿಂದೂ ಪಂಚಾಂಗದ ಪ್ರಕಾರ ವರ್ಷದ ಮೊದಲ ಮಾಸದ 9ನೇ ದಿನದಂದು ಶ್ರೀರಾಮನ ಜನನವಾಗಿದ್ದು, ಆ ದಿನವನ್ನು ರಾಮ ನವಮಿ ಎಂದು ಆಚರಿಸಲಾಗುತ್ತದೆ. ಈ ವರ್ಷ ಎ.17ರ ಮಧ್ಯಾಹ್ನ 12 ಗಂಟೆಗೆ ಸರಿಯಾಗಿ 4 ನಿಮಿಷಗಳ ಕಾಲ ಬಾಲಕ ರಾಮನ ಹಣೆಗೆ ಸೂರ್ಯತಿಲಕ ಪ್ರಾಪ್ತವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.