Loksabha Election; ಪೂಜ್ಯ ತಂದೆ, ಮಕ್ಕಳ ಶಿವಮೊಗ್ಗದಲ್ಲಿ ನಮ್ಮದೇನೂ ನಡೆಯಲ್ಲ: ಯತ್ನಾಳ್


Team Udayavani, Apr 14, 2024, 1:32 PM IST

basanagouda patil yatnal taunts BSY and family

ವಿಜಯಪುರ: ಶಿವಮೊಗ್ಗ ಕ್ಷೇತ್ರದಲ್ಲಿ ದೊಡ್ಡ ನಾಯಕರಿದ್ದಾರೆ. ತಾಯಿ ಹೃದಯದ ಪೂಜ್ಯ ತಂದೆಯವರು, ಅವರ ಸಣ್ಣ ಮಗ, ಹಿರಿಯ ಮಗ ಇದ್ದಾರೆ. ಅಲ್ಲಿ ನಮ್ಮದು ಏನೂ ನಡೆಯುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸ್ಟಾರ್ ಪ್ರಚಾರಕರಾಗಿರುವ ನೀವು ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲೂ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು, ಪೂಜ್ಯ ತಂದೆಯವರು, ಅವರ ಸಣ್ಣ-ದೊಡ್ಡ ಮಗ ಸೇರಿ ಮೂರು ಜನ ದೊಡ್ಡ ನಾಯಕರು ಇರುವಾಗ ಶಿವಮೊಗ್ಗದಲ್ಲಿ ನಮ್ಮದೇನೂ ನಡೆಯುವುದಿಲ್ಲ ಎಂದರು.

ಅಲ್ಲಿಯೇ ಉತ್ತರ ಕೊಡುತ್ತೇನೆ

ಗಂಡಸ್ತನವಿದ್ದರೆ ನನ್ನ ವಿರುದ್ಧ ವಿಜಯಪುರ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷೇತರನಾಗಿ ಬಸನಗೌಡ ಪಾಟೀಲ ಯತ್ನಾಳ್ ನನ್ನ ವಿರುದ್ಧ ಸ್ಪರ್ಧಿಸಿ ಎಂದು ಸಚಿವ ಶಿವಾನಂದ ಪಾಟೀಲ ನೀಡಿರುವ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಬಸನಗೌಡ ಪಾಟೀಲ ಯತ್ನಾಳ, ಬಾಲಕೋಟೆಗೆ ಹೋಗಿಯೇ ಉತ್ತರ ನೀಡುತ್ತೇನೆ ಎಂದಿದ್ದಾರೆ.

“ಅಂವಾ ಆಹ್ವಾನ ಕೊಡ್ತಾನೆ, ಆಹ್ವಾನ ಕೊಡೋದು ಅವನ ಉದ್ಯೋಗ, ಪ್ರತಿ ಚುನಾವಣೆಯಲ್ಲಿ ಇಂಥ ಹೇಳಿಕೆಯ ಉದ್ಯೋಗ ಮಾಡಿಕೊಂಡೇ ಅವನು ಜೀವನ ಮಾಡುತ್ತಿದ್ದಾನೆ” ಎಂದು ಹರಿಹಾಯ್ದರು.

ಈಗ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಮಗಳನ್ನು ಕಣಕ್ಕಿಳಿಸಿದ್ದಾನೆ. ಬಾಗಲಕೋಟೆಗೆ ಹೋಗಿಯೇ ಏನು ಹೇಳಬೇಕೋ ಅದನ್ನು ಹೇಳುತ್ತೇನೆ. ಬರುವ ಕ್ಷೇತ್ರ ಮರು ವಿಂಗಡಣೆ ವೇಳೆ ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಮಧ್ಯೆ 3 ಲೋಕಸಭೆ ಕ್ಷೇತ್ರಗಳು ಸೃಷ್ಟಿಯಾಗಲಿದ್ದು, ಆಗ ವಿಜಯಪುರ ಸಾಮಾನ್ಯ ಕ್ಷೇತ್ರವಾಗಲಿದ್ದು, ಗಂಡಸ್ಥನ ಇದ್ದರೆ ಆಗ ಬಂದು ಸ್ಪರ್ಧೆ ಮಾಡಲಿ ಎಂದು ಸಚಿವ ಶಿವಾನಂದ ಪಾಟೀಲ ಹೇಳಿಕೆಗೆ ಪ್ರತಿ ಸವಾಲು ಹೇಳಿದರು.

ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳ ರಹಸ್ಯ ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯತ್ನಾಳ್, ಎಲ್ಲರ ರಹಸ್ಯ ಇದ್ದೇ ಇರುತ್ತದೆ. ಅಂಥ ಹಲ್ಕಾ ಕೆಲಸ ಮಾಡುವವರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಬಿಜೆಪಿ ಸ್ಟಾರ್ ಪ್ರಚಾರ ಬಸನಗೌಡ ಪಾಟೀಲ ಯತ್ನಾಳ ಹರಿಹಾಯ್ದರಿದ್ದಾರೆ.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.