Chikkodi: ಕೊಗನ್ನೋಳ್ಳಿ ಚೆಕ್ ಪೋಸ್ಟ್ ನಲ್ಲಿ 12.49 ಲಕ್ಷ ಹಣ ಜಪ್ತಿ
Team Udayavani, Apr 14, 2024, 3:23 PM IST
ಚಿಕ್ಕೋಡಿ: ಮುಂಬೈನಿಂದ ಹೊಸಪೇಟೆಗೆ ಬಸ್ನಲ್ಲಿ ತೆರಳುತ್ತಿದ್ದ ವ್ಯಕ್ತಿಯಿಂದ ಕರ್ನಾಟಕ- ಮಹಾರಾಷ್ಟ್ರ ಗಡಿ ಭಾಗದ ಕೊಗ್ನೋಳಿ ಚೆಕ್ಪೋಸ್ಟ್ನಲ್ಲಿ 12.49 ಲಕ್ಷ ಹಣವನ್ನು ಚುನಾವಣಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಓರ್ವ ವ್ಯಕ್ತಿ ಮುಂಬಯಿದಿಂದ ಹೊಸಪೇಟಗೆ ಹೋಗುವ ಸಂದರ್ಭ ಗಡಿ ಭಾಗದ ಕೊಗನ್ನೋಳ್ಳಿ ಚೆಕ್ ಪೋಸ್ಟ್ ನಲ್ಲಿ ಬಸ್ ತಪಾಸಣೆ ಮಾಡುವ ಸಂದರ್ಭ ವ್ಯಕ್ತಿಯ ಬ್ಯಾಗ್ ನಲ್ಲಿ ಹಣ ಇರುವುದು ಪತ್ತೆಯಾಗಿದೆ.
ಚುನಾವಣಾಧಿಕಾರಿಗಳು ಹಣವನ್ನು ವಶಕ್ಕೆ ಪಡೆದು ಐಟಿ ಇಲಾಖೆಗೆ ಮಾಹಿತಿ ನೀಡಿ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
Belagavi: ಬಾಲಕಿ ಮೇಲೆ ಅತ್ಯಾಚಾರ… ಆರೋಪಿಗೆ 20 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.