Gangolli “ವರ್ಕ್ ಫ್ರಂ ಹೋಮ್’ಹೆಸರಲ್ಲಿ ವಂಚನೆ
Team Udayavani, Apr 14, 2024, 10:58 PM IST
ಗಂಗೊಳ್ಳಿ: ತ್ರಾಸಿಯ ಪಂಚಮಿ ವಿ. (28) ಅವರ ಮೊಬೈಲಿಗೆ ಮನೆಯಿಂದಲೇ ಕೆಲಸ (ವರ್ಕ್ ಫ್ರಂ ಹೋಮ್) ಮಾಡಬಹುದು ಎನ್ನುವ ಹೆಸರಲ್ಲಿ ಯಾರೋ ಅಪರಿಚಿತ ವ್ಯಕ್ತಿಗಳು ಲಿಂಕ್ ಕಳುಹಿಸಿ 1.14 ಲಕ್ಷ ರೂ. ಹಣ ಪಡೆದು ವಂಚಿಸಿರುವುದಾಗಿ ದೂರು ನೀಡಿದ್ದಾರೆ.
ಆ ಅಪರಿಚಿತರು ಲಿಂಕ್‌ಗಳನ್ನು ಕಳುಹಿಸಿ, ಟಾಸ್ಕ್ಗಳಿಗಾಗಿ ಹಣ ಪಾವತಿಸುವಂತೆ ಹೇಳಿ ಹಂತ ಹಂತವಾಗಿ ಲಕ್ಷಾಂತರ ರೂ. ಹಣ ಪಡೆದಿರುವುದಾಗಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.