Anti-Nuclear ವಿಪಕ್ಷಗಳಿಂದ ದೇಶ ರಕ್ಷಣೆ ಅಸಾಧ್ಯ: ಮೋದಿ ಟೀಕೆ
Team Udayavani, Apr 15, 2024, 12:43 AM IST
ಭೋಪಾಲ್: ಶತ್ರುಗಳು ನಮ್ಮ ವಿರುದ್ಧ ಅಸ್ತ್ರಗಳನ್ನು ಹಿಡಿದು ನಿಂತಿರುವ ಸಂದರ್ಭದಲ್ಲಿ ದೇಶ ರಕ್ಷಣೆಗೆ ಅಗತ್ಯವಾದುದನ್ನು ಮಾಡುವುದನ್ನು ಬಿಟ್ಟು ಇಂಡಿಯಾ ಒಕ್ಕೂಟವು ದೇಶವನ್ನೇ ಅಣ್ವಸ್ತ್ರ ಮುಕ್ತ ಗೊಳಿಸುವ ಬಗ್ಗೆ ಮಾತನಾಡುತ್ತಿದೆ. ಅಣ್ವಸ್ತ್ರಗಳನ್ನು ಯಾರು ವಿರೋಧಿಸುತ್ತಾರೋ ಅವರು ದೇಶವನ್ನು ರಕ್ಷಿಸಲಾರರು ಎಂದು ವಿಪಕ್ಷಗಳ ಒಕ್ಕೂಟದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ.
ಮಧ್ಯಪ್ರದೇಶದ ಹೊಶಂಗಾಬಾದ್‌ನ ಪಿಪಾ ರಿಯಾ ನಗರದಲ್ಲಿ ಮಾತನಾಡಿ, ಸಿಪಿಎಂನ ಪ್ರಣಾಳಿಕೆ ವಿಚಾರ ಪ್ರಸ್ತಾವಿಸಿ ಇಂಡಿಯಾ ಒಕ್ಕೂಟ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.
ರಾಹುಲ್‌ನನ್ನು ದೇಶ ಗಂಭೀರವಾಗಿ ಪರಿಗಣಿಸಿಲ್ಲ
ಶೆಹಜಾದ (ರಾಜಕುಮಾರ)ರನ್ನು ದೇಶ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಸಂಸದ ರಾಹುಲ್ ಗಾಂಧಿ ಹೆಸರು ಉಲ್ಲೇಖೀಸದೆ ಪ್ರಧಾನಿ ಟೀಕಿಸಿದ್ದಾರೆ. ಒಂದೇ ಸ್ಪರ್ಶದಲ್ಲಿ ದೇಶದ ಬಡತನವನ್ನು ತೊಲಗಿಸಿ ಬಿಡುವುದಾಗಿ ಅವರು ಹೇಳುತ್ತಾರೆ. ಹೀಗಾಗಿ ಅವರನ್ನು ಜನರು ಗಂಭೀರವಾಗಿ ಪರಿಗಣಿಸಿಲ್ಲ. ಈ ಹಿಂದೆ ಅವರ ಅಜ್ಜಿ (ಮಾಜಿ ಪಿಎಂ ಇಂದಿರಾ) ಕೂಡ “ಗರೀಬಿ ಹಟಾವೋ’ ಎಂದು ಕರೆ ನೀಡಿದ್ದರು ಎಂದರು. ಜತೆಗೆ ಅವರೊಬ್ಬ ಶ್ರೀಮಂತ ಜಾದೂಗಾರ ಎಂದೂ ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.