Sapthami Gowda: ‘ಕಾಂತಾರ-1’ ಚಿತ್ರದಲ್ಲಿ ನಟಿಸುತ್ತಾರಾ ಸಪ್ತಮಿ ; ನಟಿ ಹೇಳಿದ್ದೇನು?
Team Udayavani, Apr 15, 2024, 2:33 PM IST
ರಿಷಭ್ ಶೆಟ್ಟಿ ನಟನೆ, ನಿರ್ದೇಶನದ “ಕಾಂತಾರ’ ಚಿತ್ರ ಸೂಪರ್ ಹಿಟ್ ಆಗುವ ಮೂಲಕ ಆ ಚಿತ್ರದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬರ ಕೆರಿಯರ್‌ಗೂ ಒಂದೊಳ್ಳೆಯ ವೇದಿಕೆ ಕಲ್ಪಿಸಿಕೊಟ್ಟಿತು. ಈಗ “ಕಾಂತಾರ-1′ ಪ್ರೀಕ್ವೆಲ್‌ನ ಮುಹೂರ್ತ ಆಗಿ, ಭರ್ಜರಿ ತಯಾರಿಯಲ್ಲಿದೆ ಚಿತ್ರತಂಡ.
“ಕಾಂತಾರ’ ಚಿತ್ರದ ಲೀಲಾ ಪಾತ್ರದ ಮೂಲಕ ಗಮನ ಸೆಳೆದ ಸಪ್ತಮಿ ಗೌಡ “ಕಾಂತಾರ-1’ನಲ್ಲಿ ಇರುತ್ತಾರಾ ಎಂಬ ಕುತೂಹಲ ಅನೇಕರಿಗಿತ್ತು. ಈಗ ಆ ಕುತೂಹಲಕ್ಕೆ ಸ್ವತಃ ಸಪ್ತಮಿ ಉತ್ತರಿಸಿದ್ದಾರೆ.
“ಕಾಂತಾರ-1’ನಲ್ಲಿ ನಾನು ನಟಿಸುತ್ತಿಲ್ಲ. ಅದು ಪ್ರೀಕ್ವೆಲ್ ಆದ್ದರಿಂದ ಅಲ್ಲಿ ನನ್ನ ಪಾತ್ರವೇ ಬರುವುದಿಲ್ಲ’ ಎಂದು ನೇರವಾಗಿ ಹೇಳಿದ್ದಾರೆ.
ಜೊತೆಗೆ ಆ ಸಿನಿಮಾ ಬಿಡುಗಡೆಯಾಗಿ ಎರಡು ವರ್ಷ ಕಳೆದರೂ ಇವತ್ತಿಗೂ ಜನ ಆ ಸಿನಿಮಾ ಬಗ್ಗೆ ಮಾತನಾಡುತ್ತಾರೆ. ನನಗೆ ಏನೇ ಸಿಕ್ಕಿದರೂ ಅದು ಆ ಸಿನಿಮಾದಿಂದ ಎನ್ನಲು ಸಪ್ತಮಿ ಮರೆಯುವುದಿಲ್ಲ. ಸದ್ಯ ಸಪ್ತಮಿ ತೆಲುಗು ಚಿತ್ರವೊಂದರಲ್ಲಿ ನಟಿಸುತ್ತಿದ್ದು, ಆ ಚಿತ್ರದ ಪಾತ್ರಕ್ಕಾಗಿ ಕುದುರೆ ಸವಾರಿ ಕಲಿಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.