Plan; ಯಾರನ್ನೂ ಹೆದರಿಸಲು ಅಥವಾ ಹತ್ತಿಕ್ಕಲು ಉದ್ದೇಶಿಸಿಲ್ಲ: ಮೋದಿ ಮಹತ್ವದ ಸಂದರ್ಶನ
'2047 ವಿಕಸಿತ ಭಾರತ' ಯೋಜನೆಗಾಗಿ 2 ವರ್ಷಗಳ ಹಿಂದೆಯೇ ಕೆಲಸ ಪ್ರಾರಂಭವಾಗಿದೆ... ಮಾಡಬೇಕಾದದ್ದು ತುಂಬಾ ಇದೆ
Team Udayavani, Apr 15, 2024, 8:53 PM IST
ಹೊಸದಿಲ್ಲಿ: ನಾನು ಚುನಾವಣ ಭಾಷಣಗಳಲ್ಲಿ ದೇಶಕ್ಕಾಗಿ ದೊಡ್ಡ ಯೋಜನೆಗಳನ್ನು ಹೊಂದಿದ್ದೇನೆ ಎಂದು ಹೇಳಿದಾಗ ಜನರು ಭಯಪಡುವ ಅಗತ್ಯವಿಲ್ಲ ಎಂದ ಪ್ರಧಾನಿ ಮೋದಿ, ಯಾರನ್ನೂ ಹೆದರಿಸಲು ಅಥವಾ ಹತ್ತಿಕ್ಕಲು ಉದ್ದೇಶಿಸಿಲ್ಲ, ಬದಲಿಗೆ 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಯೋಜನೆ ನಮ್ಮ ಮುಂದೆ ಇದೆ ಎಂದು ಹೇಳಿದ್ದಾರೆ.
ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಪ್ರಧಾನಿ “ನಾನು ದೊಡ್ಡ ಯೋಜನೆಗಳನ್ನು ಹೊಂದಿದ್ದೇನೆ ಎಂದು ಹೇಳಿದಾಗ ಯಾರೂ ಭಯಪಡಬೇಕಾಗಿಲ್ಲ, ನಾನು ಯಾರನ್ನೂ ಹೆದರಿಸುವ ಅಥವಾ ಓಡಿಸುವ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ, ನಾನು ದೇಶದ ಸಮಗ್ರ ಅಭಿವೃದ್ಧಿಗಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇನೆ. ನಾವು ಎಲ್ಲವನ್ನೂ ಮಾಡಿದ್ದೇವೆ ಎಂದು ಸರಕಾರಗಳು ಯಾವಾಗಲೂ ಹೇಳುತ್ತವೆ, ನಾನು ಎಲ್ಲವನ್ನೂ ಸರಿಯಾದ ದಿಕ್ಕಿನಲ್ಲಿ ಮಾಡಲು ಪ್ರಯತ್ನಿಸಿದೆ ಎಂದು ನಾನು ನಂಬುವುದಿಲ್ಲ, ಆದರೆ ನಾನು ಮಾಡಬೇಕಾದದ್ದು ತುಂಬಾ ಇದೆ ಎಂದರು.
ಮಹತ್ವಾಕಾಂಕ್ಷೆಯ “2047 ವಿಕಸಿತ್ ಭಾರತ್” ಯೋಜನೆಗಾಗಿ ತಮ್ಮ ಯೋಜನೆಗಾಗಿ ಕಳೆದ ಎರಡು ವರ್ಷಗಳಿಂದ ಕೆಲಸಗಳು ನಡೆಯುತ್ತಿವೆ. ದೇಶಾದ್ಯಂತ ಜನರಿಂದ ಅಭಿಪ್ರಾಯ ಮತ್ತು ಸಲಹೆಗಳನ್ನು ಕೇಳಲಾಗಿದೆ. ಮುಂಬರುವ 25 ವರ್ಷಗಳಲ್ಲಿ ಭಾರತವನ್ನು ಹೇಗೆ ನೋಡಬೇಕೆಂದು ನಾನು 15 ಲಕ್ಷಕ್ಕೂ ಹೆಚ್ಚು ಜನರಿಂದ ಸಲಹೆಗಳನ್ನು ತೆಗೆದುಕೊಂಡಿದ್ದೇನೆ ಎಂದು ಹೇಳಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು “ವಿಫಲ ಕಾಂಗ್ರೆಸ್ ಮಾದರಿ” ಮತ್ತು ಕಳೆದ 10 ವರ್ಷಗಳಲ್ಲಿ ತನ್ನ ಸಾಧನೆ ತೋರಿದ ಬಿಜೆಪಿ ಮಾದರಿಯ ನಡುವೆ ಆಯ್ಕೆ ಮಾಡುತ್ತಾರೆ.2024ರ ಚುನಾವಣೆಯನ್ನು ಗಮನಿಸಿದರೆ, ದೇಶದ ಮುಂದೆ ಒಂದು ಅವಕಾಶವಿದೆ-ಕಾಂಗ್ರೆಸ್ ಸರಕಾರ ಮತ್ತು ಬಿಜೆಪಿ ಸರಕಾರದ ಮಾದರಿ ಇದೆ. ಅವರು 5-6 ದಶಕಗಳಿಂದ ಕೆಲಸ ಮಾಡಿದ್ದಾರೆ ಮತ್ತು ನಾನು 10 ವರ್ಷ ಮಾತ್ರ ಕೆಲಸ ಮಾಡಿದ್ದೇನೆ. ಯಾವುದೇ ಕ್ಷೇತ್ರದಲ್ಲಿ ಇವುಗಳನ್ನು ಹೋಲಿಕೆ ಮಾಡಿ. ಕೆಲವು ನ್ಯೂನತೆಗಳಿದ್ದರೂ, ನಮ್ಮ ಪ್ರಯತ್ನಗಳಲ್ಲಿ ಯಾವುದೇ ಕೊರತೆ ಇಲ್ಲ”ಎಂದು ಪ್ರಧಾನಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.