Women’s T20; ಬಾಂಗ್ಲಾ ಸರಣಿಗೆ ಆಶಾ, ಸಜನಾ
Team Udayavani, Apr 16, 2024, 12:44 AM IST
ಹೊಸದಿಲ್ಲಿ: ಬಾಂಗ್ಲಾದೇಶ ವಿರುದ್ಧ ಎ. 28ರಿಂದ ಆಡಲಾಗುವ 5 ಪಂದ್ಯಗಳ ಟಿ20 ಸರಣಿಗೆ ಭಾರತದ ವನಿತಾ ತಂಡವನ್ನು ಪ್ರಕಟಿಸಲಾಗಿದೆ. ಆಶಾ ಸೋಭನಾ, ಸಜನಾ ಸಜೀವನ್ ಮೊದಲ ಸಲ ಕರೆ ಪಡೆದಿದ್ದಾರೆ. ಕನ್ನಡತಿ ಶ್ರೇಯಾಂಕಾ ಕೂಡ ತಂಡದಲ್ಲಿದ್ದಾರೆ.
ಭಾರತ ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮತಿ ಮಂಧನಾ, ಶಫಾಲಿ ವರ್ಮ, ಡಿ. ಹೇಮಲತಾ, ಸಜನಾ ಸಜೀವನ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ರಾಧಾ ಯಾದವ್, ದೀಪ್ತಿ ಶರ್ಮ, ಪೂಜಾ ವಸ್ತ್ರಾಕರ್, ಅಮನ್ಜೋತ್ ಕೌರ್, ಶ್ರೇಯಾಂಕಾ ಪಾಟೀಲ್, ಸೈಕಾ ಇಶಾಖ್, ಆಶಾ ಸೋಭನಾ, ರೇಣುಕಾ ಸಿಂಗ್ ಠಾಕೂರ್, ತಿತಾಸ್ ಸಾಧು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ
Womens Cricket: ನ್ಯೂಜಿಲ್ಯಾಂಡ್ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್
Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ಹವಾ
Womens T20 World Cup: 6 ಬಾರಿ ಚಾಂಪಿಯನ್ ಆಸ್ಟ್ರೇಲಿಯಾ ಮಣಿಸಿ ಫೈನಲ್ಗೇರಿದ ದ.ಆಫ್ರಿಕಾ
Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.