Electoral bond ಹಗರಣಕ್ಕೆ ಪ್ರಧಾನಿ ನರೇಂದ್ರ ಮೋದಿಯೇ ಮಾಸ್ಟರ್‌ ಮೈಂಡ್‌: ರಾಹುಲ್‌

Team Udayavani, Apr 16, 2024, 6:30 AM IST

1-ragaa

ಹೊಸದಿಲ್ಲಿ: ಚುನಾವಣೆ ಬಾಂಡ್‌ ಯೋಜನೆಯು ಜಗತ್ತಿನ ಅತಿದೊಡ್ಡ ಸುಲಿಗೆ ಯೋಜನೆಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೇ ಇದರ ಮಾಸ್ಟರ್‌ವೆುçಂಡ್‌! ಈಗ ಅವರು ಸಿಕ್ಕಿಬಿದ್ದಿರುವ ಕಾರಣಕ್ಕಾಗಿ ಮಾಧ್ಯಮದ ಮುಂದೆ ಹೋಗಿ ಸಂದರ್ಶನ ನೀಡುತ್ತಿ ದ್ದಾರೆ. ಹೀಗೆಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ಧಾಳಿ ನಡೆಸಿದ್ದಾರೆ.

ಎನ್‌ಐಎ ಸುದ್ದಿ ಸಂಸ್ಥೆಗೆ ಪ್ರಧಾನಿ ಸಂದರ್ಶನ ನೀಡಿದ್ದು, ಅದರಲ್ಲಿ ಚುನಾವಣೆ ಬಾಂಡ್‌ಗಳ ಬಗ್ಗೆ ವಿಪಕ್ಷಗಳು ಸುಳ್ಳು ಹೇಳುತ್ತಿವೆ. ಕಪ್ಪು ಹಣವನ್ನು ನಿಗ್ರಹಿ ಸಲು ಬಾಂಡ್‌ ನೀತಿ ರೂಪಿಸಲಾಗಿತ್ತು. ಆ ಸತ್ಯ ಬಯ ಲಾದಾಗ ಎಲ್ಲರೂ ವಿಷಾದ ಪಡುತ್ತಾರೆ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸದ ರಾಹುಲ್‌ ಗಾಂಧಿ “ಚುನಾವಣೆ ಬಾಂಡ್‌ಗಳ ದಿನಾಂಕ ಗಮನಿಸಿದರೆ ಸಾಕು ಸತ್ಯ ಬಯಲಾಗುತ್ತದೆ. ಯಾವಾಗ ಯಾವ ಸಂಸ್ಥೆಯ ವಿರುದ್ಧ ಇ.ಡಿ, ಸಿಬಿಐ ದಾಳಿ ನಡೆಸುತ್ತದೆಯೋ ಕೂಡಲೇ ಬಿಜೆಪಿಗೆ ಬಾಂಡ್‌ ಹಣ ಹೋಗುತ್ತದೆ’ ಎಂದರು. ಯಾವ ಸಂಸ್ಥೆಗೆ ಕೇಂದ್ರದಿಂದ ಯೋಜನೆಗಳು ಮಂಜೂರಾಗು ತ್ತವೆಯೋ ಅದೇ ಸಂಸ್ಥೆಗಳು ಬಾಂಡ್‌ಗಳನ್ನು ಖರೀದಿಸಿ ಬಿಜೆಪಿಗೆ ನೀಡುತ್ತವೆ. ಇದು ಅತಿದೊಡ್ಡ ಹಗರಣ. ಪ್ರಧಾನಿಯವರೇ ಅದರ ಮಾಸ್ಟರ್‌ ಮೈಂಡ್‌ ಎಂದು ಆರೋಪಿಸಿದ್ದಾರೆ.

ಕಾಪ್ಟರ್‌ ತಪಾಸಣೆ: ಚುನಾವಣೆ ಪ್ರಚಾರಕ್ಕೆಂದು ತಮಿಳುನಾಡಿನಿಂದ ಹೊರಟಿದ್ದ ರಾಹುಲ್‌ ಗಾಂಧಿ ಅವರ ಹೆಲಿಕಾಪ್ಟರ್‌ ಅನ್ನು ಟೇಕಾಫ್ ಆಗುವ ಮುನ್ನವೇ ಚುನಾವಣೆ ಅಧಿಕಾರಿಗಳು ನೀಲಗಿರಿ ಯಲ್ಲಿ ಸೋಮವಾರ ತಪಾಸಣೆ ನಡೆಸಿದ್ದಾರೆ.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.