150 Rs.ನೀಡಿ ಪವಿತ್ರ ಅಮರನಾಥ ಯಾತ್ರೆಗೆ ನೋಂದಣಿ ಮಾಡಿಸಿ!
Team Udayavani, Apr 16, 2024, 6:40 AM IST
ಜಮ್ಮು: ವಾರ್ಷಿಕ ಅಮರನಾಥ ಯಾತ್ರೆಗಾಗಿ ನೋಂದಣಿ ಪ್ರಕ್ರಿಯೆ ಸೋಮವಾರದಿಂದಲೇ ಶುರು ವಾಗಿದೆ. ದೇಶಾದ್ಯಂತ ಇರುವ ಪಂಜಾಬ್ ನ್ಯಾಶನಲ್ ಬ್ಯಾಂಕ್ನ 540 ಶಾಖೆಗಳಲ್ಲಿ 150 ರೂ. ನೀಡುವ ಮೂಲಕ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಶ್ರೀ ಅಮರನಾಥ ಪುಣ್ಯಕ್ಷೇತ್ರ ಮಂಡಳಿ
(ಎಸ್ಎಎಸ್ಬಿ) ತಿಳಿಸಿದೆ.
ಪ್ರಸಕ್ತ ವರ್ಷ ಜೂ.19ರಿಂದ ಆರಂಭವಾಗಿ ಆ.19ಕ್ಕೆ ಪೂರ್ಣಗೊಳ್ಳ ಲಿದೆ. ಒಟ್ಟು 52 ದಿನಗಳು ಈ ಯಾತ್ರೆ ನಡೆಯಲಿದೆ. 13 ವರ್ಷ ಕೆಳಗಿನವರು, 75 ವರ್ಷ ಮೇಲ್ಪಟ್ಟವರು, 6 ವಾರಗಳಿಗಿಂತ ಹೆಚ್ಚು ಗರ್ಭದಾರಣೆ ಹೊಂದಿರುವ ಮಹಿಳೆಯರಿಗೆ ಯಾತ್ರೆ ನೋಂದಣಿಗೆ ಅವಕಾಶವಿಲ್ಲ. ಸಮುದ್ರ ಮಟ್ಟದಿಂದ 3,880 ಮೀಟರ್ ಎತ್ತರ ದಲ್ಲಿರುವ ಅಮರನಾಥ ಗುಹಾಂತರ ದೇಗುಲಕ್ಕೆ 2 ಮಾರ್ಗಗಳಲ್ಲಿ ತೆರಳಲು ಅವಕಾಶ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.