Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ
Team Udayavani, Apr 17, 2024, 12:19 AM IST
ಬಂಟ್ವಾಳ: ಚುನಾವಣ ಆಯೋಗದ ನಿರ್ದೇಶನದಂತೆ ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಮನೆಗಳಿಗೆ ಅಧಿಕಾರಿಗಳ ತಂಡ ತೆರಳಿ ಅಂಚೆ ಮತದಾನ ಮಾಡಿಸುವ ಕಾರ್ಯ ನಡೆಯುತ್ತಿದ್ದು, ಮಂಗಳವಾರ ಬಂಟ್ವಾಳ ಬಸ್ತಿಪಡಿ³ನಲ್ಲಿರುವ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮನೆಗೆ ತೆರಳಿ ಮತದಾನ ಮಾಡಿಸಿದರು.
ಪೂಜಾರಿಯವರಿಗೆ 87 ವರ್ಷ ವಯಸ್ಸಾಗಿದ್ದು, ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಅವರಿಗೆ ಮನೆಯಲ್ಲೇ ಮತದಾನ ಮಾಡುವ ಅವಕಾಶವಿದ್ದರೂ ಬಂಟ್ವಾಳ ಎಸ್ವಿಎಸ್ ದೇವಳ ಶಾಲೆಯ ಮತದಾನ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದ್ದರು.
ಜಿಲ್ಲಾಧಿಕಾರಿ ಪರಿಶೀಲನೆ
ಜಿಲ್ಲಾ ಚುನಾವಣಾಧಿ ಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಮಂಗಳವಾರ ಮಂಗಳೂರು ನಗರದ ವಿವಿಧೆಡೆ ಖುದ್ದು ಸಿಬಂದಿಯೊಂದಿಗೆ ಭೇಟಿ ನೀಡಿ ಮನೆ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.