Kejriwal Message: ನಾನು ಕೇಜ್ರಿವಾಲ್, ನಾನು ಭಯೋತ್ಪಾದಕ ಅಲ್ಲ… ತಿಹಾರ್‌ನಿಂದ ಮೆಸೇಜ್
Team Udayavani, Apr 17, 2024, 8:56 AM IST
ಹೊಸದಿಲ್ಲಿ: “ನನ್ನ ಹೆಸರು ಅರವಿಂದ ಕೇಜ್ರಿವಾಲ್. ನಾನು ಭಯೋತ್ಪಾದಕ ಅಲ್ಲ’ ಹೀಗೆಂದು ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಹೊಸ ಸಂದೇಶ ನೀಡಿದ್ದಾರೆ.
ಈ ಮೂಲಕ ಬಾಲಿವುಡ್ ನಟ ಶಾರುಖ್ ಖಾನ್‌ರ ಜನಪ್ರಿಯ ಸಿನೆಮಾ “ಮೈ ನೇಮ್ ಇಸ್ ಖಾನ್’ ಸಿನೆಮಾದ ಡೈಲಾಗ್ “ಮೈ ನೇಮ್ ಇಸ್ ಖಾನ್, ಐ ಆ್ಯಮ್ ನಾಟ್ ಟೆರರಿಸ್ಟ್’ ಮಾತುಗಳನ್ನು ಕೇಜ್ರಿವಾಲ್ ನೆನಪಿಸಿದ್ದಾರೆ.
“ಕೇಜ್ರಿವಾಲ್ ಮನೋಸ್ಥೈರ್ಯ ಕುಗ್ಗಿಸುವ ನಿಟ್ಟಿನಲ್ಲಿ ಬಿಜೆಪಿ ನಿರಂತರವಾಗಿ ಪ್ರಯತ್ನ ಮಾಡುತ್ತಿದೆ. ಆದರೆ ಅವರು ಅದನ್ನು ಎದುರಿಸಿ ಹೊರಬರಲಿದ್ದಾರೆ’ ಎಂದು ಆಪ್ ಸಂಸದ ಸಂಜಯ ಸಿಂಗ್ ಹೇಳಿದ್ದಾರೆ.
ಇದನ್ನೂ ಓದಿ: Lok Sabha Election: ಕರ್ನಾಟಕದಲ್ಲಿ ಎನ್‌ಡಿಎಗೆ 23, ಕಾಂಗ್ರೆಸ್‌ಗೆ 5 ಸ್ಥಾನ: ಸಮೀಕ್ಷೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengal; 104 ವರ್ಷದ ವೃದ್ಧನಿಗೆ ಕೊನೆಗೂ ಜೈಲು ವಾಸದಿಂದ ಮುಕ್ತಿ!!
Mahayuti; ಮತ್ತೊಮ್ಮೆ ಮಹಾ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಆಯ್ಕೆ
UP; ಹಿಂಸಾಚಾರ ಪೀಡಿತ ಸಂಭಾಲ್ ಗೆ ತೆರಳುತ್ತಿದ್ದ ರಾಹುಲ್ ಗಾಂಧಿ ನಿಯೋಗಕ್ಕೆ ತಡೆ
Navy Day; ನೌಕಾಪಡೆಯ ಬದ್ಧತೆಯಿಂದ ದೇಶದ ಸುರಕ್ಷತೆ, ಸಮೃದ್ಧಿ ಖಾತ್ರಿ: ಪ್ರಧಾನಿ ಮೋದಿ
Kerala; ಅಯ್ಯಪ್ಪ ಭಕ್ತರ ಬಸ್ ಅಪಘಾ*ತ: ಓರ್ವ ಮೃ*ತ್ಯು, 19 ಮಂದಿಗೆ ಗಾಯ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.