Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Team Udayavani, Apr 17, 2024, 8:28 PM IST
ವಿಜಯಪುರ: ಕರ್ನಾಟಕದ 28 ಸ್ಥಾನಗಳ ಪೈಕಿ ಕಾಂಗ್ರೆಸ್ ಗೆದ್ದಿರುವುದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಾತ್ರ. ಈ ಬಾರಿ ಅದೊಂದು ಕ್ಷೇತ್ರವನ್ನೇ ಉಳಿಸಿಕೊಳ್ಳಲು 500 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ ಎಂದು ಬಿಜೆಪಿ ಕರ್ನಾಟಕ ಉಸ್ತುವಾರಿ ರಾಧಾಮೋಹನ ಅಗರವಾಲ್ ವಿಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾಮಪತ್ರ ಸಲ್ಲಿಕೆಗೂ ಹಣವಿಲ್ಲದ ಪ್ರಾಮಾಣಿಕ ವೈದ್ಯ ಡಾ|ಮಂಜುನಾಥ ಅವರಿಗೆ ಟಿಕೆಟ್ ನೀಡಿದ್ದೇವೆ. ನಮ್ಮ ಅಭ್ಯರ್ಥಿಗೆ ವಾಸಕ್ಕೆ ಒಂದು ಉತ್ತಮ ಮನೆಯೂ ಇಲ್ಲ. ಅಂಥ ವ್ಯಕ್ತಿಯನ್ನು ಬಿಜೆಪಿ ಕಣಕ್ಕಿಳಿಸಿದೆ. ನನ್ನ ಬಳಿ ಚುನಾವಣೆ ಮಾಡುವಷ್ಟು ಹಣ ಇಲ್ಲ ಎಂದು ಡಾ|ಮಂಜುನಾಥ ಹೇಳಿದಾಗ ನಿಮ್ಮ ಚುನಾವಣೆಗೆ ನಾವು ಹಣ ಕೊಡುತ್ತೇವೆ ಎಂದು ಓರ್ವ ಪ್ರಾಮಾಣಿಕ ಸೇವಕನಿಗೆ ಟಿಕೆಟ್ ನೀಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.