T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?


Team Udayavani, Apr 18, 2024, 10:57 AM IST

Virat Kohli and Rohit to open in t20 world cup; report

ನವದೆಹಲಿ: ಜೂ.2ರಿಂದ ಅಮೆರಿಕ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ಬಹು ನಿರೀಕ್ಷಿತ ಟಿ20 ವಿಶ್ವಕಪ್‌ ಟೂರ್ನಿ ಆರಂಭಗೊಳ್ಳಲಿದೆ. ಈ ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತ ಪರ ನಾಯಕ ರೋಹಿತ್‌ ಶರ್ಮ ಮತ್ತು ಮಾಜಿ ನಾಯಕ ವಿರಾಟ್‌ ಕೊಹ್ಲಿ ಆರಂಭಿಕರಾಗಿ ಆಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ವರದಿಯೊಂದರ ‌ ಪ್ರಕಾರ, ಅಜಿತ್‌ ಅಗರ್ಕರ್‌ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿ, ಟಿ20 ವಿಶ್ವಕಪ್‌ನಲ್ಲಿ ರೋಹಿತ್‌ ಶರ್ಮ ಮತ್ತು ವಿರಾಟ್‌ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಲು ಗಂಭೀರ ಚಿಂತನೆ ನಡೆಸುತ್ತಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ತಂಡದಲ್ಲಿ ಆರಂಭಿರಾಗಿ ಕೊಹ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವುದರಿಂದ ಈ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ. ಐಪಿಎಲ್‌ನಲ್ಲಿ ಆರ್‌ಸಿಬಿ ನಾಯಕ ಫಾ ಡು ಪ್ಲೆಸಿಸ್‌ ಜತೆಗೆ ಆರಂಭಿಕರಾಗಿ ಆಡುತ್ತಿರುವ ಕೊಹ್ಲಿ ಈಗಾಗಲೇ 361 ರನ್‌ ನೊಂದಿಗೆ ಟೂರ್ನಿಯ ಅತ್ಯಧಿಕ ರನ್‌ ಸರದಾರರಲ್ಲಿ ಮುಂಚೂಣಿಯಲ್ಲಿದ್ದಾರೆ. ಹೀಗಾಗಿ, ವಿಶ್ವಕಪ್‌ನಲ್ಲಿ ರೋಹಿತ್ – ಕೊಹ್ಲಿ ಆರಂಭಿಕರಾಗಿ ಆಡಿದರೆ, ತಂಡ ಪ್ರಶಸ್ತಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಆಯ್ಕೆ ಸಮಿಯಲ್ಲಿ ಚರ್ಚೆಗಳು ನಡೆಯುತ್ತಿವೆ ಎನ್ನಲಾಗಿದೆ. ಸದ್ಯ ಆರಂಭಿಕ ಸ್ಥಾನಕ್ಕೆ ಗಿಲ್‌, ಜೈಸ್ವಾಲ್‌ ಪೈಪೋಟಿಯಲ್ಲಿದ್ದಾರೆ.

ಈ ತಿಂಗಳ ಅಂತ್ಯದೊಳಗೆ ಟಿ20 ವಿಶ್ವಕಪ್‌ಗೆ ತಂಡ ಪ್ರಕಟಗೊಳ್ಳುವ ಸಾಧ್ಯತೆಯಿದೆ. 20 ಜನರನ್ನೊಳಗೊಂಡ ತಂಡವನ್ನು ಬಿಸಿಸಿಐ ಪ್ರಕಟಿಸಲಿದ್ದು, ಇದರಲ್ಲಿ 5 ಮಂದಿ ಮೀಸಲು ಆಟಗಾರರು ಇರುವುದನ್ನು ನಿರೀಕ್ಷಿಸಲಾಗಿದೆ. ಈಬಾರಿಯ ತಂಡದಲ್ಲಿ ಅನುಭವಿಗಳು ಹೆಚ್ಚಿದ್ದು, ಅಚ್ಚರಿಯ ಮುಖಗಳು ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ವರದಿಗಳು ಹೇಳಿವೆ.

ಟಾಪ್ ನ್ಯೂಸ್

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

IPL Auction 2025: ಇಂದು, ನಾಳೆ ಐಪಿಎಲ್‌ ಬೃಹತ್‌ ಹರಾಜು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

16-pongal

Pongal: ಹೀಗೊಂದು ಪೊಂಗಲ್‌ ಪ್ರಯೋಗ

15-uv-fusion

Pendulum Wall Clock: ನಮ್ಮ ಮನೆಯಲ್ಲಿ ಒಂದು ಅದ್ಭುತ ಇದೆ ಗೊತ್ತಾ?

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

14-uv-fusion

UV Fusion: ಕೈ ಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.