Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ
Team Udayavani, Apr 18, 2024, 8:20 PM IST
ಬದಿಯಡ್ಕ: ಚೇಡಿಕಾನ ನಿವಾಸಿ ಮೊಹಮ್ಮದ್ ಶಾಫಿ ಅವರ ಮನೆಯಿಂದ 15 ಪವನ್ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬದಿಯಡ್ಕ ಪೊಲೀಸರು ಸಿಸಿ ಟಿವಿ ದೃಶ್ಯಗಳನ್ನು ಕೇಂದ್ರೀಕರಿಸಿ ತನಿಖೆ ನಡೆಸುತ್ತಿದ್ದಾರೆ.
ತಲೆಗೆ ಬಟ್ಟೆ ಬಿಗಿದು ಮನೆಯೊಳಗೆ ಸುತ್ತಾಡುವ ವ್ಯಕ್ತಿಯ ದೃಶ್ಯ ಸಿಸಿ ಟಿವಿಯಲ್ಲಿ ಪತ್ತೆಯಾಗಿದೆ. ಈ ದೃಶ್ಯವನ್ನು ಸಂಗ್ರಹಿಸಿ ಇದರ ಆಧಾರದಲ್ಲಿ ತನಿಖೆ ನಡೆಸುತ್ತಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಎ.16 ರಂದು ಕಳವು ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಬೋಟ್ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್ ಮೃತದೇಹ ಪತ್ತೆ
Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಸರಕಾರ
Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.